ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಲ್ಲಿ ವಿವಿಧ ಕೋರ್ಸ್‌ಗಳ ಉದ್ಘಾಟನೆತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಹಾಗೂ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ೪ನೇ ಬ್ಯಾಚ್, ಬಿ.ಎಸ್ಸಿ ಅನಸ್ತೇಶಿಯಾ ಹಾಗೂ ಆಪರೇಶನ್ ಥಿಯೇಟರ್ ಟೆಕ್ನೋಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನೋಲಜಿ ಕೋರ್ಸ್‌ಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಪ್ಲೋರೆನ್ಸ್ ನೈಂಟಿಗೆಲ್ ಸಭಾಂಗಣದಲ್ಲಿ ನಡೆಯಿತು.