ಕರಾವಳಿ ಉತ್ಸವ ವಿಶೇಷ: ಹೆಲಿಕಾಪ್ಟರ್ ರೈಡ್‍ಗೆ ಚಾಲನೆಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮಾತನಾಡಿ, ಕರಾವಳಿ ಉತ್ಸವವನ್ನು ಆಕರ್ಷಣೀಯವನ್ನಾಗಿಸಲು ಹೆಲಿಕಾಪ್ಟರ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹೆಲಿಕಾಪ್ಟರ್‌ನಲ್ಲಿ ಸಂಚರಿಸಿ ಮಂಗಳೂರು ನಗರವನ್ನು ವೈಮಾನಿಕವಾಗಿ ದರ್ಶನ ಮಾಡಿ ಹಾಗೂ ಕಡಲ ಕಿನಾರೆ ಸೌಂದರ್ಯವನ್ನು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.