• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಜಾಲ್‌, ಪಚ್ಚನಾಡಿ ಎಸ್‌ಟಿಪಿ ಅಭಿವೃದ್ಧಿಗೆ 45 ಕೋಟಿ ರು.ಗಳ ಟೆಂಡರ್‌-ಐವನ್‌ ಡಿಸೋಜಾ
ತ್ಯಾಜ್ಯ ನೀರು ಶುದ್ಧೀಕರಣ ಘಟಕ (ಎಸ್‌ಟಿಪಿ)ಗಳಿಂದ ಕಲುಷಿತ ನೀರು ನದಿಗಳಿಗೆ ಸೇರುತ್ತಿರುವ ಹಿನ್ನೆಲೆಯಲ್ಲಿ ನಗರದ ವ್ಯಾಪ್ತಿಯ ಬಜಾಲ್‌ ಮತ್ತು ಪಚ್ಚನಾಡಿ ಎಸ್‌ಟಿಪಿಯನ್ನು 45 ಕೋ.ರು. ಮೊತ್ತದಲ್ಲಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ತಿಳಿಸಿದ್ದಾರೆ.
ಬಿಸಿಲಿನ ಹೊಡೆತ: ಕಾರ್ಮಿಕರಿಗೆ ಸೂಕ್ತ ಸೌಲಭ್ಯ ಒದಗಿಸಲು ಸೂಚನೆ
ಬೇಸಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು, ಹಮಾಲಿ ಕಾರ್ಮಿಕರು, ದಿನಗೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಮತ್ತಿತರ ಎಲ್ಲ ವರ್ಗದ ಕಾರ್ಮಿಕರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷತೆ, ಆರೋಗ್ಯ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಉದ್ಯೋಗದಾತರಿಗೆ ಸೂಚಿಸಲಾಗಿದೆ.
ಹೆದ್ದಾರಿ ಜೋಡಿಸುವ ಸ್ಪರ್ ರಸ್ತೆ ನಿರ್ಮಾಣಕ್ಕೆ ಸಚಿವ ಗಡ್ಕರಿಗೆ ಮನವಿ
ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ-ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ವಿವೇಕಾನಂದ ಕಾಲೇಜ್‌ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ
ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ನಡೆದ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವದ ಸಂಭ್ರಮಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ರಂಗ ಚಟುವಟಿಕೆಯೇ ನನ್ನ ಯಶಸ್ಸಿನ ಸೂತ್ರ: ಡಾ.ಆಳ್ವ
ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ‘ವಿಶ್ವ ರಂಗಭೂಮಿ ದಿನಾಚರಣೆ’ ಅಂಗವಾಗಿ ‘ರಂಗಗೀತೆ- ಉಪನ್ಯಾಸ- ಸನ್ಮಾನ- ನಾಟಕ’ ಕಾರ್ಯಕ್ರಮ ನಡೆಯಿತು.
ಭ್ರಷ್ಟಾಚಾರ, ಅವ್ಯವಹಾರ , ನರಕಸದೃಶ ಪಿಲಿಕುಳ ನಿಸರ್ಗಧಾಮ : ಹೈಕೋರ್ಟ್‌ಗೆ ಪಿಐಎಲ್‌ ಅರ್ಜಿ ಸಲ್ಲಿಕೆ
ಪಿಲಿಕುಳದಲ್ಲಿ ಭ್ರಷ್ಟಾಚಾರ, ಅವ್ಯವಹಾರ ನಡೆಯುತ್ತಿದೆ ಎಂದು ಭುವನ್ ಕಳೆದೆರಡು ವರ್ಷಗಳಿಂದ ಹೇಳುತ್ತಾ ಬಂದಿದ್ದರೂ, ಯಾವುದೇ ಕ್ರಮ ಆಗಿರಲಿಲ್ಲ. ಇದರಿಂದ ಬೇಸತ್ತ ಅವರು ತನಿಖೆ ನಡೆಸುವಂತೆ ಹೈಕೋರ್ಟ್‌ಗೆ ವಕೀಲ ಅಶ್ವಿನ್ ಜೋಯ್‌ಸ್ಟನ್ ಕುಟಿನ್ಹಾರ ಮುಖೇನ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಬಂಟ್ವಾಳ: ಯಕ್ಷಧ್ರುವ ಫೌಂಡೇಶನ್ ದ್ವಿತೀಯ ವರ್ಷದ ವಾರ್ಷಿಕೋತ್ಸವ
ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು, ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ತಾಲೂಕು ಘಟಕದ ದ್ವಿತೀಯ ವಾರ್ಷಿಕೋತ್ಸವ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ವಠಾರದಲ್ಲಿ ಗುರುವಾರ ಸಂಜೆ ನಡೆಯಿತು.
ಪುತ್ತೂರು ರೋಟರಿ ಕ್ಲಬ್‌ಗೆ ೬೦ರ ಸಂಭ್ರಮ
ಪುತ್ತೂರಿನ ರೋಟರಿ ಕ್ಲಬ್ ಸಂಸ್ಥೆಯು ೬೦ರ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರು ರೋಟರಿ ಕ್ಲಬ್ ವತಿಯಿಂದ ಹಲವಾರು ಸಮಾಜಮುಖಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ೨೪-೨೫ನೇ ಸಾಲಿನಲ್ಲಿ ಸುಮಾರು ೬೫ ಲಕ್ಷ ರು. ವೆಚ್ಚದ ಸಮಾಜ ಸೇವಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ.
ದರೆಗುಡ್ಡೆ ಗ್ರಾ.ಪಂ.: ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ
ದರೆಗುಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.
ಆಳ್ವಾಸ್‌: ಪೃಥ್ವಿ ಪರ್ವ’ ರಾಷ್ಟ್ರಮಟ್ಟದ ಅಂತರ್ ಕಾಲೇಜು ಸ್ಪರ್ಧೆ
ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಮಾನವಿಕ ವಿಭಾಗ ಕುವೆಂಪು ಸಭಾಂಗಣದಲ್ಲಿ ಎರಡು ದಿನಗಳ ‘ಪೃಥ್ವಿ ಪರ್ವ’ ರಾಷ್ಟ್ರೀಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ನಡೆಯಿತು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 658
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved