• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಂದಿ ರಥಯಾತ್ರೆ ಮಂಗಳೂರು ಪುರಪ್ರವೇಶ
ಗೋ ಸೇವಾ ಗತಿವಿಧಿ ಕರ್ನಾಟಕ ಹಾಗೂ ಬಂಟ್ವಾಳದ ಪುದು ರಾಧಾ ಸುರಭಿ ಗೋಮಂದಿರ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ನಂದಿ ರಥಯಾತ್ರೆ ಶುಕ್ರವಾರ ಮಂಗಳೂರು ಪುರ ಪ್ರವೇಶ ಮಾಡಿದ್ದು, ನಗರದ ಪಂಪ್‌ವೆಲ್‌ನ ಮಹಾವೀರ ವೃತ್ತದ ಬಳಿ ರಥಯಾತ್ರೆಯನ್ನು ಸ್ವಾಗತಿಸಲಾಯಿತು.
ಇಂದು ಮಂಗಳೂರು ವಿವಿ ಘಟಿಕೋತ್ಸವ: ವಿದ್ಯಾರ್ಥಿನಿಯರ ಪಾರಮ್ಯ
ಮಂಗಳೂರು ವಿಶ್ವವಿದ್ಯಾಲಯದ 43ನೇ ವಾರ್ಷಿಕ ಘಟಿಕೋತ್ಸವ ಶನಿವಾರ ಬೆಳಗ್ಗೆ 11 ಗಂಟೆಗೆ ವಿವಿಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ. ಈ ಬಾರಿ ಪಿಎಚ್‌ಡಿ ಸೇರಿದಂತೆ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳ ಪದವಿ ಪ್ರದಾನ ನಡೆಯಲಿದ್ದು, ವಿದ್ಯಾರ್ಥಿಯರೇ ಪಾರಮ್ಯ ಸಾಧಿಸಿದ್ದಾರೆ.
ವಿಶೇಷ ಚೇತನರು ನ್ಯೂನತೆ ಮೆಟ್ಟಿನಿಂತು ಉನ್ನತ ಸಾಧನೆ ಮಾಡಬೇಕು: ಡಿಸಿ ಡಾ. ಕೆ.ವಿದ್ಯಾಕುಮಾರಿ
ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಮತ್ತು ಜಿಲ್ಲಾಡಳಿತಗಳ ಸಹಯೋಗದಲ್ಲಿ ನವ ಜೀವನ- ವಿಶೇಷಚೇತನರಿಗೆ ಬ್ಯಾಟರಿ ಚಾಲಿತ ಗಾಲಿ ಕುರ್ಚಿಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಹಾಸ್ಟೆಲ್ ಸ್ವಂತ ಕಟ್ಟಡಗಳಿಗೆ ಸ್ಥಳಾಂತರಿಸಲು ಜಿ.ಪಂ. ಸಿಇಒ ಸೂಚನೆ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿರುವ ವಿದ್ಯಾರ್ಥಿ ಹಾಸ್ಟೆಲ್‍ಗಳನ್ನು ಬಾಡಿಗೆ ಕಟ್ಟಡಗಳಿಂದ ಸ್ವಂತ ಕಟ್ಟಡಗಳಿಗೆ ಶೀಘ್ರ ಸ್ಥಳಾಂತರಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ಆನಂದ್ ಸೂಚಿಸಿದ್ದಾರೆ.
ಡಾ.ಎಂಎನ್‌ಆರ್‌, ರೋಹನ್‌ ಮೊಂತೆರೋ, ಕನ್ಯಾನ ಸದಾಶಿವ ಶೆಟ್ಟಿಗೆ ಗೌರವ ಡಾಕ್ಟರೇಟ್‌
ಮಂಗಳೂರು ವಿಶ್ವವಿದ್ಯಾನಿಲಯದ 43ನೇ ವಾರ್ಷಿಕ ಘಟಿಕೋತ್ಸವ ಶನಿವಾರ ವಿ.ವಿ.ಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ. ಈ ಸಂದರ್ಭ ಉದ್ಯಮಿಗಳಾದ ಡಾ. ಎಂ. ಎನ್‌ . ರಾಜೇಂದ್ರ ಕುಮಾರ್‌, ರೋಹನ್‌ ಮೊಂತೆರೋ, ಕನ್ಯಾನ ಸದಾಶಿವ ಶೆಟ್ಟಿ ಇವರು ಗೌರವ ಡಾಕ್ಟರೇಟ್‌ ಪದವಿ ಪಡೆಯಲಿದ್ದಾರೆ.
ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಒತ್ತಾಯ
ವಿಧಾನಸಭಾ ಅಧಿವೇಶನದ ಅಂತಿಮ ದಿನದಂದು ಕಾಂಗ್ರೆಸ್ ಸರ್ಕಾರದ ಹನಿಟ್ರ್ಯಾಪ್ ಮತ್ತು ಸಂವಿಧಾನ ಬಾಹಿರ ಅಲ್ಪಸಂಖ್ಯಾತರ ಮೀಸಲಾತಿಯನ್ನು ತಡೆಯುತ್ತಾರೆ ಎಂಬ ಕಾರಣಕ್ಕೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದು, ಅಮಾನತು ಹಿಂಪಡೆಯದಿದ್ದಲ್ಲಿ ಮೂಡುಬಿದಿರೆ ಕ್ಷೇತ್ರದಲ್ಲಿ ಬ್ರಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಬಿಜೆಪಿಯ ಮೂಲ್ಕಿ-ಮೂಡುಬಿದಿರೆ ಮಂಡಲಾಧ್ಯಕ್ಷ ದಿನೇಶ್‌ ಪುತ್ರನ್‌ ಹೇಳಿದರು.
ಅಕ್ರಮ ಗೋಸಾಗಾಟ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ: ಶರಣ್‌ ಪಂಪ್‌ವೆಲ್‌
ಮಂಗಳೂರು ಸೂರಲ್ಪಾಡಿ ಮಸೀದಿ ಬಳಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಹತ್ಯೆ ಮಾಡಲು ಅಕ್ರಮ ಸಾಗಾಟ ನಡೆಸುತ್ತಿರುವ ಸಂದರ್ಭ ಅದನ್ನು ತಡೆಯುವಾಗ ಗೋರಕ್ಷಕರ ಜೊತೆಯಿದ್ದ ಚಂದನ್ ಭಟ್ ರವರ ವಾಹನದ ಮೇಲೆ ಗುಂಡು ಹಾರಿಸಿ ಕೊಲೆಗೆ ಪ್ರಯತ್ನ ಮಾಡಿರುವ ಕೃತ್ಯ ನಡೆದಿದೆ.
ಮುಂದಿನ ಶೈಕ್ಷಣಿಕದಿಂದ ಮಂಗಳೂರು ವಿವಿ ಘಟಕ ಕಾಲೇಜುಗಳ ಸ್ನಾತಕ ಪದವಿ ಬಂದ್‌
ಮಂಗಳೂರು ವಿ.ವಿ.ಯ ನಾಲ್ಕು ಘಟಕ ಕಾಲೇಜುಗಳ ನಿರ್ವಹಣೆ ಕಷ್ಟ ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಈ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿ ಪ್ರವೇಶ ಸ್ಥಗಿತಗೊಳಿಸಲಾಗುವುದು ಎಂದು ವಿ.ವಿ. ಕುಲಪತಿ ಪ್ರೊ.ಪಿ.ಎಲ್‌.ಧರ್ಮ ಹೇಳಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
ಸೌಹಾರ್ದತೆ, ಸಮನ್ವಯತೆಯಿಂದ ಹಾಗೂ ಶಾಂತಿಯುತವಾಗಿ ಹಬ್ಬಗಳ ಆಚರಣೆ ನಡೆಯಬೇಕು. ಸಾರ್ವಜನಿಕರು ಈ ನಿಟ್ಟಿನಲ್ಲಿ ಸಹಕಾರ ನೀಡಬೇಕು. ವಾಟ್ಸಪ್‌ಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಬೇಡಿ. ಯಾವುದೇ ಘಟನೆಗಳಿಗೆ ಸಂಬಂಧಿಸಿದಂತೆ ಅನುಮಾನಗಳಿದ್ದರೆ ನಮ್ಮಲ್ಲಿ ಮಾಹಿತಿ ಕೇಳಿ. ನಾವು ಸರಿಯಾದ ಮಾಹಿತಿ ನೀಡುತ್ತೇವೆ ಎಂದು ಪುತ್ತೂರು ನಗರ ಪೊಲೀಸ್ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ ವಿನಂತಿಸಿದ್ದಾರೆ.
ಅಕ್ರಮ ಗೋಮಾಂಸ ದಂಧೆ ಮಟ್ಟ ಹಾಕಲು ವಿಹಿಂಪ ಒತ್ತಾಯ
ದ.ಕ. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಗೋಹತ್ಯೆ, ಗೋಮಾಂಸ ಮಾಫಿಯಾ ಕಾರ್ಯಾಚರಿಸುತ್ತಿದ್ದು, ತಕ್ಷಣ ಅದನ್ನು ಮಟ್ಟ ಹಾಕಲು ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಆಗ್ರಹಿಸಿದೆ.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 658
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved