ಜೀವನದಲ್ಲಿ ಉನ್ನತ ಭರವಸೆ ಮೂಡಿಸುವುದೇ ಕ್ರಿಸ್‌ಮಸ್ ಸಂದೇಶ: ಬಿಷಪ್ ಪೀಟರ್ ಸಲ್ದಾನ500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಸಮೂಹ ತುಳು, ಕನ್ನಡ, ಕೊಂಕಣಿ, ಮಲೆಯಾಳ, ಹಿಂದೆ ಸೇರಿದಂತೆ ಹಲವು ಭಾಷೆಗಳಲ್ಲಿ ಕ್ಯಾರೆಲ್ ಹಾಡಿದರೆ, ಏಂಜೆಲ್ಸ್, ಸಾಂತಾಕ್ಲಾಸ್, ಬಿಳಿ ಕೆಂಪು ಧಿರಿಸು ತೊಟ್ಟ ನೂರಾರು ವಿದ್ಯಾರ್ಥಿಗಳು ಸಂಭ್ರಮ ಹೆಚ್ಚಿಸಿದರು. ಕಲಾಂಗಣ್ ಮಾಂಡ್ ಸೋಭಾಣೆ ತಂಡದ ಸದಸ್ಯರು ಗಾಯನ ನಡೆಸಿಕೊಟ್ಟರು.