ಹಿರಿಯ ನೃತ್ಯಗುರು ವಿದುಷಿ ಕಮಲಾ ಭಟ್ ನಿಧನಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಕರ್ನಾಟಕ ಕಲಾಶ್ರೀ, ಪೇಜಾವರ ಶ್ರೀವಿಶ್ವೇಶ್ವರ ಶ್ರೀಪಾದರಿಂದ ಶ್ರೀ ರಾಮ ವಿಠಲ ಪುರಸ್ಕಾರ, ಶೃಂಗೇರಿ ಸಂಸ್ಥಾನದಿಂದ ಸನ್ಮಾನ, ಕಲ್ಕೂರ ಪ್ರತಿಷ್ಠಾನದಿಂದ ರಾಜ್ಯೋತ್ಸವ ಗೌರವ ಪುರಸ್ಕಾರ ಸಹಿತ ಅನೇಕ ಪುರಸ್ಕಾರಗಳಿಗೆ ಪಾತ್ರರಾಗಿದ್ದರು.