• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಸ್ಥಾಪನಾ ದಿನಾಚರಣೆ
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2023-24ರ ಸಾಲಿನ ವಿಶಿಷ್ಟ ಸಾಧನಾ ಪ್ರಶಸ್ತಿ ಪಡೆದಿರುವ ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ಸಂಸ್ಥೆಯ ಸ್ಥಾಪನಾ ದಿನಾಚರಣೆ ನೆರವೇರಿತು.
‘ಮಾತು ಎಂಬ ವಿಸ್ಮಯ’ ಅನುವಾದಿತ ಕೃತಿ ಬಿಡುಗಡೆ
ಮಂಗಳೂರಿನ ಮೈರುಗ ಪ್ರಕಾಶನದ ಮೊದಲ ಕೃತಿ, ಪ್ರಾಧ್ಯಾಪಕಿ ಡಾ ಮೀನಾಕ್ಷಿ ರಾಮಚಂದ್ರ ಅವರು ಕನ್ನಡಕ್ಕೆ ಅನುವಾದಿಸಿದ ಮಲಯಾಳಂ ‘ವಾಕ್‌’ ಕೃತಿಯ ಅನುವಾದಿತ ಪುಸ್ತಕ ‘ಮಾತು ಎಂಬ ವಿಸ್ಮಯ’ವನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಐಎಸ್‌ಒ ಪ್ರಮಾಣಪತ್ರ ಮೇಲ್ದರ್ಜೆಗೆ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಲಂಡನ್‌ನ ಎನ್‌ಕ್ಯೂಇ (ನ್ಯಾಷನಲ್‌ ಕ್ವಾಲಿಟಿ ಅಶ್ಶೂರೆನ್ಸ್) ಸಂಸ್ಥೆ ಈ ಹಿಂದೆ ೨೦೨೪ರಲ್ಲಿ ಕೊಡಮಾಡಿದ ಐಎಸ್‌ಒ ೨೭೦೦೧–೨೦೧೩ ಅನ್ನು ಮೇಲ್ದರ್ಜೆಗೇರಿಸಿದೆ.
ಧರ್ಮಸ್ಥಳದ ಯುವತಿ ಪಂಜಾಬಿನಲ್ಲಿ ಸಾವು : ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ

ಪ್ರೊಫೆಸರ್, ಎರಡು ಮಕ್ಕಳ ತಂದೆ ಕೇರಳದ ಕೊಟ್ಟಾಯಂ ನಿವಾಸಿ ಬಿಜಿಲ್ ಮ್ಯಾಥ್ಯೂ (45) ಮತ್ತು ಆಕಾಂಕ್ಷ ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಆಕಾಂಕ್ಷಳ ಕೆಲವೊಂದು ನಡವಳಿಕೆಯಿಂದ ಬಿಜಿಲ್ ಮ್ಯಾಥ್ಯೂ ಬ್ರೇಕಪ್ ಮಾಡಿಕೊಂಡಿದ್ದ.

ವಿದೇಶಿ ಉದ್ಯೋಗ ಆಮಿಷ : 300 ಮಂದಿಗೆ ಬಹುಕೋಟಿ ವಂಚನೆ

ಪ್ರೊಟೆಕ್ಟರ್‌ ಆಫ್‌ ಎಮಿಗ್ರೇಟ್ಸ್‌ (ಪಿಒಇ) ಕಚೇರಿಯ ನೋಂದಣಿ ಇಲ್ಲದೆ ಮಂಗಳೂರಿನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಏಜೆನ್ಸಿಯೊಂದು ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ 300ಕ್ಕೂ ಅಧಿಕ ಮಂದಿಗೆ ವಂಚನೆ ಮಾಡಿದ್ದು, ಈ ಕುರಿತು ಪೊಲೀಸ್‌ ಪ್ರಕರಣ ದಾಖಲಾಗಿದೆ. 

ಕಡಲತಡಿ ಪ್ರವಾಸೋದ್ಯಮಕ್ಕೆ ಬೇಡವಾದ ಆ್ಯಂಗ್ಲಿಂಗ್‌ ಕಾರ್ನಿವಲ್‌!
ಮಂಗಳೂರಿನ ಗಿಫ್ಟೆಡ್ ಇಂಡಿಯಾ ಕಂಪನಿ ಆಯೋಜನೆಯಲ್ಲಿ 2017ರ ಡಿಸೆಂಬರ್‌ನಲ್ಲಿ ಪ್ರಥಮ ಬಾರಿಗೆ ಇಲ್ಲಿನ ಪಣಂಬೂರು ಬೀಚ್‌ ಎರಡು ದಿನಗಳ ಆ್ಯಂಗ್ಲಿಂಗ್‌ ಕಾರ್ನಿವಲ್‌ಗೆ ತೆರೆದುಕೊಂಡಿತ್ತು. ಇದರಲ್ಲಿ ಭಾರತ, ಮಲೇಶಿಯಾ, ಒಮಾನ್‌ ಸೇರಿದಂತೆ ನಾಲ್ಕು ರಾಷ್ಟ್ರಗಳಿಂದ 40 ಮಂದಿ ಆ್ಯಂಗ್ಲಲರ್‌ಗಳು (ಗಾಳ ಹಾಕುವವರು) ಆಗಮಿಸಿದ್ದರು. 2018ರ ನವೆಂಬರ್‌ನಲ್ಲಿ ಎರಡನೇ ವರ್ಷದ ಆ್ಯಂಗ್ಲಿಂಗ್‌ ಕಾರ್ನಿವಲ್‌ ಮಂಗಳೂರಲ್ಲಿ ಆಯೋಜನೆಗೊಂಡಿತ್ತು. ಅದರಲ್ಲಿ ಭಾರತ ಸೇರಿ 10 ರಾಷ್ಟ್ರಗಳ 148 ಮಂದಿ ಭಾಗವಹಿಸಿದ್ದರು.
ಐಫೋನ್ ದೋಷಪೂರಿತ: ಗ್ರಾಹಕ ನ್ಯಾಯಾಲಯ ಮಹತ್ವದ ತೀರ್ಪು
ಮಂಗಳೂರು ಬಿಜೈ ನಿವಾಸಿ ಸಂಪತ್ ಕುಮಾರ್ ಅವರು ಪ್ರತಿಷ್ಠಿತ ಎಲೆಕ್ಟ್ರಾನಿಕ್‌ ಮಳಿಗೆಯಾದ ರಿಲಯನ್ಸ್ ಡಿಜಿಟಲ್ಸ್ ನಿಂದ ದುಬಾರಿ ಐಫೋನ್ ಖರೀದಿ ಮಾಡಿದ್ದರು. ಖರೀದಿ ಮಾಡಿದ ಕೆಲವು ಸಮಯದಲ್ಲೇ ಐಫೋನ್‌ನಲ್ಲಿ ದೋಷ ಕಂಡು ಬಂದಿದ್ದು ಅದರ ಡಿಸ್ಪ್‌ಪ್ಲೇ ಹಾಳಾಗಿತ್ತು. ಎದುರುದಾರರಲ್ಲಿ ಹೋದಾಗ ಎದುರುದಾರರು ಸರ್ವಿಸ್ ಸೆಂಟರ್‌ಗೆ ಅದನ್ನು ಕೊಡಲು ಹೇಳಿದ್ದರು.
ದೇಶದ ರಕ್ಷಣಾ ನಿಧಿಗೆ ಸಹಕಾರಿ ಸಂಘ ೨.೫ ಲಕ್ಷ ರು. ದೇಣಿಗೆ
ಆಪರೇಷನ್ ಸಿಂದೂರ್ ಮೂಲಕ ಪಾಕಿಸ್ತಾನದ ವಿರುದ್ಧ ಪರಿಣಾಮಕಾರಿ ಸೇನಾ ಕಾರ್ಯಚಾರಣೆ ನಡೆಸಿದ ಭಾರತೀಯ ರಕ್ಷಣಾ ಪಡೆಗೆ ಬೆಂಬಲ ಸೂಚಿಸಿ ಉಪ್ಪಿನಂಗಡಿಯ ಸಹಕಾರಿ ವ್ಯವಸಾಯಿಕ ಸಂಘ, ದೇಶದ ರಕ್ಷಣಾ ನಿಧಿಗೆ ೨.೫ ಲಕ್ಷ ರು. ದೇಣಿಗೆ ಹಸ್ತಾಂತರಿಸಿತು.
ಸರ್ವಪಕ್ಷಗಳ ನಿಯೋಗಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಯ್ಕೆ
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಕಿನ್ನಿಗೋಳಿ: ಅಂಚೆ ಮಾಹಿತಿ ಕಾರ್ಯಾಗಾರ
ಕಿನ್ನಿಗೋಳಿ ಅಂಚೆ ಕಚೇರಿಯಲ್ಲಿ ಕಿನ್ನಿಗೋಳಿ ಅಂಚೆ ವಲಯದ ಆಶ್ರಯದಲ್ಲಿ ಅಂಚೆ ಮಾಹಿತಿ ಕಾರ್ಯಾಗಾರ ನಡೆಯಿತು. ತರಬೇತುದಾರ ಅವಿನಾಶ್ ರಾವ್ ತರಬೇತಿ ನೀಡಿದರು.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 719
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved