ವಿರಾಸತ್: ರಥ ಸ್ವಸ್ಥಾನಕ್ಕಾಗಮನ, ಇಂದೂ ಇರಲಿದೆ ಮೇಳಬಾನಂಗಳದಲ್ಲಿ ಸುಡುಮದ್ದುಗಳ ಚಿತ್ತಾರ, ವೇದಘೋಷಗಳ ನಿನಾದ, ಭಜನೆಗಳು, ಪುಷ್ಪ ಪಲ್ಲಕ್ಕಿಗಳು, ಪ್ರೇಕ್ಷಕರ ಜಯ ಘೋಷ ಹಾಗೂ ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಎಡದಿಂದ ಬಲಕ್ಕೆ ಸಂಚರಿಸಿ ಸ್ವಸ್ಥಾನಕ್ಕೆ ಮರಳಿ, ಧ್ವಜ ಅವರೋಹಣದೊಂದಿಗೆ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘30ನೇ ವಿರಾಸತ್’ನ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶನಿವಾರ ರಾತ್ರಿ ತೆರೆ ಬಿತ್ತು.