ಆಳ್ವಾಸ್ ವಿರಾಸತ್ ವೇದಿಕೆಯಲ್ಲಿ ರಂಜಿಸಿದ ‘ಸ್ಟೆಕೇಟೋ’30ನೇ ಆಳ್ವಾಸ್ ವಿರಾಸತ್''ನಲ್ಲಿ ಉತ್ತರದ ಹಿಂದೂಸ್ತಾನಿ, ಪಶ್ಚಿಮದ ಗುಜರಾತಿ, ಪೂರ್ವದ ಕೋಲ್ಕತ್ತಾ ಸಂಗೀತದ ನಿನಾದ ಸವಿದ ಪ್ರೇಕ್ಷಕರಿಗೆ ಶನಿವಾರ ದಕ್ಷಿಣ ದ್ರಾವಿಡ ಸಾಹಿತ್ಯ-ಸಂಗೀತ ಲೋಕದ ಸಂಭ್ರಮ. ಕನ್ನಡ, ತಮಿಳು, ತೆಲುಗು, ಮಲೆಯಾಳಂ ‘ವುಡ್’ಗಳ ಸಿನಿಮಾ ಹಾಡುಗಳ ಸಿಂಚನ. ಸ್ವಲ್ಪ ಹಿಂದಿ ಮಿಶ್ರಣ.