• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೈಪ್‌ಗಳು ಒಡೆದು ಕುಡಿಯುವ ನೀರೆಲ್ಲ ಪೋಲು: ಇಲಾಖೆ, ಗುತ್ತಿಗೆದಾರರಿಂದ ಸ್ಪಂದನೆ ಇಲ್ಲ
ಪೈಪ್ ಒಡೆದು ಪೋಲಾಗುತ್ತಿರುವುದರಿಂದ ಜನರಿಗೆ ಸರಿಯಾದ ಸಮಯದಲ್ಲಿ ಕುಡಿಯುವ ‌ನೀರು ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಆದರೆ ಈ ವಿಚಾರವಾಗಿ, ಇಲಾಖೆ ಹಾಗೂ ಗುತ್ತಿಗೆದಾರರು ಸ್ಪಂದನೆ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂತು.
ನೀರುಬಂಡಿ ಉತ್ಸವದೊಂದಿಗೆ ಕುಕ್ಕೆ ಜಾತ್ರೆ ಸಂಪನ್ನ
ದೇವಳದ ಆನೆ ಯಶಸ್ವಿಯು ಹೊರಾಂಗಣದಲ್ಲಿ ನೀರು ತುಂಬಿಸಿದುದರಿಂದ ಹೆಚ್ಚಿನ ಸಂಭ್ರಮವನ್ನು ಪಟ್ಟಿತು. ನೀರಿನಲ್ಲಿ ಹೊರಳಾಡಿ ಸಂತೋಷ ಪಡುವುದರೊಂದಿಗೆ, ತನಗೆ ನೀರು ಹಾರಿಸಿದ ಪುಟಾಣಿ ಮಕ್ಕಳ ಮೇಲೆ ತನ್ನ ಕಾಲು ಹಾಗೂ ಸೊಂಡಿಲಿನಿಂದ ನೀರು ಎರಚಿ, ಮಕ್ಕಳೊಂದಿಗೆ ನೀರಾಟವಾಡಿ ಸಂಭ್ರಮಿಸಿ, ಭಕ್ತರಲ್ಲೂ ಸಂಭ್ರಮ ಇಮ್ಮಡಿಗೊಳಿಸಿತು.
ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಯತ್ನ: ಸ್ಥಳೀಯ ಯುವಕನಿಂದ ರಕ್ಷಣೆ
ಪಾವಂಜೆಯ ಸೇತುವೆಯಲ್ಲಿ ಮಂಗಳೂರು ಕಡೆಗೆ ಹೋಗುವ ಸೇತುವೆಯಲ್ಲಿ ಮಹಿಳೆಯೊಬ್ಬ ಸೇತುವೆಯಿಂದ ಹಾರಲು ಯತ್ನಿಸುತ್ತಿದ್ದರು. ಈ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಪಾವಂಜೆ ನಿವಾಸಿ ಪ್ರವೀಣ್‌ ಗಮನಿಸಿ ತನ್ನ ಸ್ನೇಹಿತರಿಗೆ ವಿಷಯ ತಿಳಿಸಿ ಅವರ ಸಹಾಯದಿಂದ ಮಹಿಳೆಯನ್ನು ರಕ್ಷಿಸುವ ಕಾರ್ಯ ಮಾಡಿದ್ದಾರೆ.
ಮಕ್ಕಳು ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ: ಅನಿತಾ
ಪುನರೂರು ಶಾಲೆಯ ಸಭಾಂಗಣದಲ್ಲಿ ಸೈಬರ್‌ ಅಪರಾಧ ಹಾಗೂ ಮಕ್ಕಳ ರಕ್ಷಣೆ ಕಾನೂನು ಫೋಕ್ಸೋ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಉಪ್ಪಿನಂಗಡಿ ಸಂಗಮ ಸ್ಥಳದಲ್ಲಿ ಗಂಗಾ ಆರತಿ ಕಾರ್ಯಕ್ರಮ
ಭಜನಾ ಮಂಡಳಿ ಅಧ್ಯಕ್ಷ ಶರತ್ ಕೋಟೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ೨೧ ಹಣತೆಗಳ ಮೂಲಕ ಗಂಗಾ ಆರತಿಯನ್ನು ನಡೆಸಿ ಹಣತೆಗಳನ್ನು ನದಿಯಲ್ಲಿ ತೇಲಿ ಬಿಡಲಾಯಿತು.
16ರಂದು ಕುಕ್ಕೆ ಸುಬ್ರಹ್ಮಣ್ಯನ ಉತ್ಸವಕ್ಕೆ ನೂತನ ಬೆಳ್ಳಿ ಪಲ್ಲಕಿ ಸಮರ್ಪಣೆ
ಡಿ.೧೬ರಂದು ಕ್ಷೇತ್ರದ ಪ್ರಧಾನ ಅರ್ಚಕ ಸೀತರಾಮ ಯಡಪಡಿತ್ತಾಯರಿಂದ ನೂತನ ಪಲ್ಲಕಿಗೆ ಧಾರ್ಮಿಕ ವಿಧಿವಿಧಾನಗಳ ಮೂಲಕ ವಿಶೇಷ ಪೂಜೆ ನೆರವೇರಿ ದಾನಿಗಳಿಂದ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆಯಾಗಲಿದೆ. ಅದೇ ದಿನ ರಾತ್ರಿ ಸುಬ್ರಹ್ಮಣ್ಯ ದೇವರ ಹೊರಾಂಗಣ ಉತ್ಸವ ನೂತನ ಪಲ್ಲಕಿಯಲ್ಲಿ ನಡೆಯಲಿದೆ.
ಪಂಡಿತ್‌ ವೆಂಕಟೇಶ್‌ ಕುಮಾರ್‌ಗೆ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ ಪ್ರದಾನ
ಸ್ಯಾಕ್ಸೋಫೋನ್, ಗಟ್ಟಿಮೇಳ, ಚೆಂಡೆ, ಛತ್ರಿ ಚಾಮರ ಮತ್ತಿತರ ಗೌರವ ವಾದ್ಯಪರಿಕರಗಳ ನಿನಾದಗಳ ಮೂಲಕ ಪಂಡಿತ್‌ ವೆಂಕಟೇಶ್‌ ಕುಮಾರ್‌ ಅವರನ್ನು ವೇದಿಕೆಗೆ ಕರೆತರಲಾಯಿತು. ಪ್ರಶಸ್ತಿಯು 1 ಲಕ್ಷ ರು. ಒಳಗೊಂಡಿದ್ದು ಹೂ, ಪನ್ನೀರು, ಗಂಧ, ಚಂದನದ ಮೂಲಕ ಸಾಂಪ್ರದಾಯಿಕವಾಗಿ ಗೌರವಿಸುತ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು.
ಜ.19ರದು ಕೋಟಿ ಚೆನ್ನಯ ಕ್ರೀಡೋತ್ಸವ; ಲಾಂಛನ, ಆಮಂತ್ರಣ ಪತ್ರ ಬಿಡುಗಡೆ
ಲಾಂಛನ ಬಿಡುಗಡೆಗೊಳಿಸಿದ ಉದ್ಯಮಿ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಜಗದೀಶ್ ಡಿ. ಸುವರ್ಣ ಮಾತನಾಡಿ, ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಮೂಲಕ ಸಮಾಜಮುಖಿಯಾದ ಉತ್ತಮ ಕಾರ್ಯ ನಡೆಯಬೇಕು. ಬಿಲ್ಲವ ಸಮಾಜದ ಯುವ ಕ್ರೀಡಾಪಟುಗಳು ಕ್ರೀಡೆಯ ಮೂಲಕ ಸಾಧನೆಯನ್ನು ಮಾಡಲು ಇಂತಹ ಕ್ರೀಡೋತ್ಸವ ಅಗತ್ಯ ಎಂದರು.
ಮಂಗಳೂರು ಭಾಗದ ರೈಲ್ವೆ ಲೈನ್‌ ನಿರ್ವಹಣೆ ನೈಋತ್ಯ ರೈಲ್ವೆಗೆ ವಹಿಸಿ: ಲೋಕಸಭೆಯಲ್ಲಿ ಕ್ಯಾ.ಚೌಟ ಪ್ರಸ್ತಾಪ
ಕರಾವಳಿಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಈ ಮಾರ್ಗ ಒಂದೇ ವಲಯದ ವ್ಯಾಪ್ತಿಗೆ ಬಂದರೆ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ಆಡಳಿತಾತ್ಮಕವಾಗಿ ಹೆಚ್ಚಿನ ಅನುಕೂಲವಾಗಲಿದೆ. ಹೀಗಾಗಿ ಮಂಗಳೂರು ನಗರ ಭಾಗದ ರೈಲ್ವೆ ಲೈನ್‌ಗಳನ್ನು ನೈಋತ್ಯ ವಲಯಕ್ಕೆ ಸೇರಿಸುವಲ್ಲಿ ಸಚಿವಾಲಯದ ಮುಂದೆ ಪ್ರಸ್ತಾವನೆ ಬಂದಿದೆಯೇ ಎಂದು ಸಂಸದರು ಸದನದಲ್ಲಿ ಕೇಳಿದ್ದಾರೆ.
ಮನಸ್ಸಿನ ಚಂಚಲತೆ ನಿಯಂತ್ರಣಕ್ಕೆ ಪ್ರಾಣಯಾಮ: ಸ್ವಾಮಿ ಜಿತಕಾಮಾನಂದಜೀ
ಮುಖ್ಯ ಅತಿಥಿ ಡಾ. ಜೀವರಾಜ ಸೊರಕೆ ಮಾತನಾಡಿ, ನಮ್ಮ ಆರೋಗ್ಯ ಭಾಗ್ಯಕ್ಕೆ ಯೋಗವನ್ನು ನಿತ್ಯ ನಿರಂತರ ಮಾಡಿದರೆ ಮಾತ್ರ ಅದರ ಫಲ ಪ್ರಾಪ್ತಿಯಾಗುತ್ತದೆ. ನಾನು ಸುಮಾರು 20 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಾ ಬಂದಿದ್ದು, ಪ್ರಸ್ತುತ 76ನೇ ವಯಸ್ಸಿನಲ್ಲೂ ನನಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿಲ್ಲದೆ ಆರೋಗ್ಯವಾಗಿ ಇದ್ದೇನೆ ಎಂದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 557
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved