‘ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ’ ಘೋಷವಾಕ್ಯದಡಿ 13 ರಿಂದ ವಕೀಲರ ರಾಜ್ಯ ಮಟ್ಟದ ಕ್ರಿಕೆಟ್, ತ್ರೋಬಾಲ್ ಪಂದ್ಯದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲಾ ವ್ಯಾಪ್ತಿಗೆ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಈ ಬಗ್ಗೆ ಡಿ.18ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಅವರನ್ನು ವಕೀಲರ ಸಂಘದ ನಿಯೋಗ ಭೇಟಿ ಮಾಡಿ ಮನವಿ ನೀಡಲಿದೆ ಎಂದು ರಾಘವೇಂದ್ರ ಹೇಳಿದರು.