ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕವನ ಸಂಕಲನ ಲೋಕಾರ್ಪಣೆ, ಸಾಧಕರಿಗೆ ಸನ್ಮಾನ
ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್. ತಾಮನ್ಕರ್ ಮುಂಡಾಜೆ ಇವರ ‘ಸೀತಾ ರಾಮಾಯಣ’ ಮತ್ತು ‘ಮಕರಂದ’ ಕವನ ಸಂಕಲನ ಲೋಕಾರ್ಪಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂಡಾಜೆಯ ‘ಪರಂಪರಾ’ದಲ್ಲಿ ನಡೆಯಿತು.
ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಕೃಷಿ ಮೇಳಕ್ಕೆ ಜನರ ದಂಡು
ಸರ್ಕಾರಿ, ಖಾಸಗಿ ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು, ವಿವಿಧ ಖಾಸಗಿ ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು ಉದ್ಯೋಗಾರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೇ ನಡೆಯುವ ಮೂಲಕ ಉದ್ಯೋಗಾರ್ಥಿಗಳು ಇದರ ಪ್ರಯೋಜನೆ ಪಡೆಯುವಂತಾಯಿತು.
ಹದಿಹರೆಯದ ಮಕ್ಕಳ ಸಮಸ್ಯೆಗಳಿಗೆ ವೈದ್ಯರೊಂದಿಗೆ ಸಮಾಲೋಚನೆ ಅಗತ್ಯ: ಮಮತಾ ಗಟ್ಟಿ
ಅವರು ಲೈಫ್ ನೆಸ್ಟ್ ಟ್ರಸ್ಟ್ ಮಂಗಳೂರು , ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಹರೇಕಳದ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ದ.ಕ.ದಲ್ಲಿ 340 ಬಿಪಿಎಲ್ ಕಾರ್ಡ್ ರದ್ದು: ಐವನ್ ಡಿಸೋಜ
ಕೇವಲ 340 ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದುಗೊಳಿಸಲಾಗಿದೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರಲ್ಲ ಎಂಬ ದಾಖಲೆ ನೀಡಲು ವಿಫಲರಾದವರ ಬಿಪಿಎಲ್ ಕಾರ್ಡ್ ಮಾತ್ರವೇ ಹಿಂಪಡೆಯಲಾಗಿದೆ. ಬಡವರಿಗೆ ಯಾವ ಕಾರಣಕ್ಕೂ ಅನ್ಯಾಯ ಆಗಿಲ್ಲ ಎಂದರು.
29ರಂದು ಮುಂಡಾಳ ಸಮಾಜದಿಂದ ವಧುವರರ ಅನ್ವೇಷಣಾ ಕಾರ್ಯಕ್ರಮ
29ರಂದು ವಧುವರರ ಅನ್ವೇಷಣಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಬರುವ ಆಸಕ್ತರು ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ ಪ್ರತಿ ಮತ್ತು ಪೂರ್ಣ ಪ್ರಮಾಣದ ಭಾವಚಿತ್ರ ನೀಡಿ ನೋಂದಾಯಿಸಬೇಕು.
ಕುಕ್ಕೆಯಲ್ಲಿ ಚಂಪಾಷಷ್ಠಿ ದಿನ ೨೭೮ ಭಕ್ತರಿಂದ ಎಡೆಸ್ನಾನ ಸೇವೆ
ಸುಮಾರು ೨೭೮ ಭಕ್ತರು ಸ್ವಯಂಪ್ರೇರಿತರಾಗಿ ಸೇವೆ ನೆರವೇರಿಸಿದರು. ೧೬೨ ಪುರುಷರು, ೧೦೨ ಮಹಿಳೆಯರು, ೧೪ ಮಕ್ಕಳು ಸೇವೆ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ನಾಗ ಕ್ಷೇತ್ರಗಳಲ್ಲಿ ಷಷ್ಠಿ ಸಂಭ್ರಮ
ಭಾನುವಾರ ಬೆಳಗ್ಗೆ 7 ಗಂಟೆಗೆ ಶ್ರೀ ಅನಂತ ಹಾಗೂ ಪದ್ಮನಾಭ ದೇವರ ಜೋಡು ದೇವರ ಬಲಿ ಉತ್ಸವ ಹೊರಟು ರಾಜಾಂಗಣದಲ್ಲಿ ವಿಶೇಷ ಕ್ಷೇತ್ರ ಪಾಲ ಪೂಜೆಯೊಂದಿಗೆ ದೇವರಿಗೆ ಉಡುಕೆ ಸುತ್ತು, ಚೆಂಡೆ ಸುತ್ತು ಹಾಗೂ ವಿಶೇಷವಾದ ಚಂದ್ರಮಂಡಲ ರಥೋತ್ಸವ ನಡೆಯಲಿದೆ.
ಕೆಮ್ಮಿಂಜೆ ಷಣ್ಮುಖ ಸುಬ್ರಹ್ಮಣ್ಯ ದೇವಳದಲ್ಲಿ ಷಷ್ಠಿ ಮಹೋತ್ಸವ
ಸಂಜೆ ದೈವಗಳ ಭಂಡಾರ ತೆಗೆದು ರಂಗಪೂಜೆ ವೈದಿಕ ಮಂತ್ರಾಕ್ಷತೆ ಹಾಗೂ ಕ್ಷೇತ್ರದ ದೈವಗಳಿಗೆ ನೇಮೋತ್ಸವ ನಡೆಯಿತು. ಅನ್ನಸಂತರ್ಪಣೆಯಲ್ಲಿ ೧೦ ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ಪಾಲ್ಗೊಂಡರು.
ಕುಕ್ಕೆ ಚಂಪಾಷಷ್ಠಿ ಬ್ರಹ್ಮರಥೋತ್ಸವ
ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಭಾನುವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಶ್ರೀ ದೇವರ ಅವಭೃತೋತ್ಸವ ಮತ್ತು ನೌಕಾವಿಹಾರ ನಡೆಯಲಿದೆ. ಇದಕ್ಕೂ ಮುನ್ನ ಓಕುಳಿ ಪೂಜೆ, ಓಕುಳಿ ಸಂಪ್ರೋಕ್ಷಣೆ ನಡೆಯಲಿದೆ.
ವಿದ್ಯೆಯನ್ನು ಸರಿಯಾಗಿ ಬಳಸುವ ವಿವೇಕ, ಬುದ್ಧಿ, ಸಂಸ್ಕಾರ ಬೇಕು: ಮೋಹನ್ ಭಾಗವತ್
ವಿದ್ಯಾರ್ಥಿಗಳು ಮೈದಾನದಲ್ಲಿ ನೀಡುತ್ತಿದ್ದ ಪ್ರದರ್ಶನಗಳನ್ನು ತದೇಕಚಿತ್ತದಿಂದ ವೀಕ್ಷಿಸಿದ ಮೋಹನ್ ಭಾಗವತ್ ರವರು ಪ್ರತೀ ಪ್ರದರ್ಶನಕ್ಕೂ ತಮ್ಮ ಚಪ್ಪಾಳೆಯ ಅಭಿನಂದನೆ ನೀಡುತ್ತಿದ್ದರು. ವಿದ್ಯಾರ್ಥಿ ಸಮೂಹ ಹಾಗೂ ಪ್ರೇಕ್ಷಕ ಸಮೂಹದ ಜೈಶ್ರೀರಾಮ್ ಘೋಷಣೆಗೆ ತಾವೂ ಧ್ವನಿಯಾದರು. ಶ್ರೀರಾಮನ ಪ್ರತಿಷ್ಠೆಯ ಸನ್ನಿವೇಶದಲ್ಲಿ ವಿದ್ಯಾರ್ಥಿಯೊಬ್ಬ ಧರಿಸಿದ ತನ್ನ ಛದ್ಮವೇಷವನ್ನು ಕಂಡು ನಕ್ಕು ಸಂಭ್ರಮಿಸಿದರು.
< previous
1
...
161
162
163
164
165
166
167
168
169
...
557
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!