ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬದುಕು ರೂಪಿಸುವಲ್ಲಿ ಮಹಿಳೆ ಪಾತ್ರ ದೊಡ್ಡದು: ಜಯಕುಮಾರ್
ಮ೦ಗಳೂರು ವಿದ್ಯುಚ್ಚಕ್ತಿ ಸರಬರಾಜು ಕ೦ಪೆನಿ ನಿಯಮಿತ (ಮೆಸ್ಕಾ೦) ವತಿಯಿ೦ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಗರದ ಕಾವೂರು ಕವಿಪ್ರನಿನಿ ನೌಕರರ ಸಭಾಭವನದಲ್ಲಿ ನಡೆಯಿತು.
ಹಿಂದೂ ಧರ್ಮದ ಮೇಲೆ ನಿರಂತರ ಆಘಾತ: ಚಕ್ರವರ್ತಿ ಸೂಲಿಬೆಲೆ
ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ ನಡೆಯಿತು.
ಆಳ್ವಾಸ್‌ನಲ್ಲಿ 22ನೇ ವರ್ಷದ ಬೃಹತ್ ಇಫ್ತಾರ್ ಕೂಟ
ವಿದ್ಯಾಗಿರಿಯ ಕೃಷಿಸಿರಿ ಆವರಣದಲ್ಲಿ ಬೃಹತ್ ಇಫ್ತಾರ್ ಕೂಟ ಶನಿವಾರ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲಾದ 22ನೇ ವರ್ಷದ ಇಫ್ತಾರ್ ಕೂಟದಲ್ಲಿ ವಿದ್ಯಾರ್ಥಿಗಳಲ್ಲದೆ ಸ್ಥಳೀಯರ ಸಹಿತ ಸುಮಾರು 12 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಇಫ್ತಾರ್ ಬಳಿಕ ಸಾಮೂಹಿಕ ನಮಾಝ್‌ಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಭೇದಿಸಿರುವ ಮಂಗಳೂರು ಸಿಸಿಬಿ ಪೊಲೀಸರು
ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಭೇದಿಸಿರುವ ಮಂಗಳೂರು ಸಿಸಿಬಿ ಪೊಲೀಸರು, ಬರೋಬ್ಬರಿ 75 ಕೋಟಿ ರು. ಮೌಲ್ಯದ 37.87 ಕೆ.ಜಿ. ಮಾದಕ ವಸ್ತು (ಎಂಡಿಎಂಎ) ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.
ಮಂಗ್ಳೂರಲ್ಲಿ ಪರ್ಮಿಟ್ ಆಟೋ-ಇ ಆಟೋ ವಿವಾದ ಜೀವಂತ!
ಮಂಗಳೂರಿನಲ್ಲಿ ಪರ್ಮಿಟ್ ಮತ್ತು ಎಲೆಕ್ಟ್ರಿಕ್ ಅಟೋರಿಕ್ಷಾಗಳ ನಡುವಿನ ವಿವಾದ ಇನ್ನೂ ಬಗೆಹರಿದಿಲ್ಲ. ಕಳೆದ ಎರಡು ಬಾರಿ ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪವಾಗಿದ್ದು, ಸರ್ಕಾರ ಪರಿಹರಿಸುವ ಭರವಸೆ ನೀಡಿದ್ದು ಬಿಟ್ಟರೆ ಸಮಸ್ಯೆ ಇನ್ನೂ ಜ್ವಲಂತವಾಗಿಯೇ ಇದೆ. ಈ ಬಾರಿಯ ಅಧಿವೇಶನದಲ್ಲೂ ಮತ್ತೆ ಈ ಸಮಸ್ಯೆ ಬಗೆಹರಿಸುವ ಭರವಸೆ ದೊರೆತಿದೆ!
ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ
ಸುರತ್ಕಲ್ ಬಂಟರ ಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ನ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಎಸ್ಕೋಡಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ
ಎಸ್ ಕೋಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ವತಿಯಿಂದ ತೋಕೂರು ಎಸ್ಕೋಡಿ ಪದ್ಮಾವತಿ ಲಾನ್ ಸಭಾಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು.
ಜಾನಪದ ವಿದ್ವಾಂಸ ಡಾ.ವಾಮನ ನಂದಾವರ ಇನ್ನಿಲ್ಲ
ಜಾನಪದ ವಿದ್ವಾಂಸರಾಗಿದ್ದ ಅವರು, ಕೋಟಿ ಚೆನ್ನಯ್ಯರ ಕುರಿತು ಸಂಶೋಧನೆ ನಡೆಸಿದ್ದಾರೆ. 25 ಪುಸ್ತಕಗಳನ್ನು ಬರೆದಿರುವ ಅವರು, ಪ್ರಕಾಶಕರಾಗಿ, ಸಂಘಟಕರಾಗಿಯೂ ಗುರುತಿಸಿಕೊಂಡಿದ್ದರು.
ಕುಡಿಯುವ ನೀರಿಗೆ ಕೊರತೆಯಾದರೆ ಪಿಡಿಒ ಹೊಣೆ: ಶಾಸಕರ ಎಚ್ಚರಿಕೆ
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಕಂಡು ಬಂದಲ್ಲಿ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಬಾರದಂತೆ ತಕ್ಷಣದಿಂದಲೇ ನಿಗಾ ವಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಕೊಳವೆ ಬಾವಿಗಳು ಕೈಕೊಟ್ಟಲ್ಲಿ ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೂಚನೆ ನೀಡಿದರು.
ಪುಡಾ ಅಧ್ಯಕ್ಷರಾಗಿ ಅಮಳ ರಾಮಚಂದ್ರ ಅಧಿಕಾರ ಸ್ವೀಕಾರ
ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪುಡಾ)ದ ನೂತನ ಅಧ್ಯಕ್ಷರಾಗಿ ಸರ್ಕಾರದಿಂದ ನೇಮಕಗೊಂಡಿರುವ ಕೆಪಿಸಿಸಿ ವಕ್ತಾರ ಹಾಗೂ ಮಾನವ ಬಂಧುತ್ವ ವೇದಿಕೆ ಪುತ್ತೂರು ತಾಲೂಕು ಘಟಕದ ಸಂಚಾಲಕರಾದ ಅಮಳ ರಾಮಚಂದ್ರ ಶನಿವಾರ ಬೆಳಗ್ಗೆ ಪುತ್ತೂರಿನ ಪುಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
< previous
1
...
162
163
164
165
166
167
168
169
170
...
659
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ