ಡಿ.10 ರಿಂದ 15ರವರೆಗೆ 30ನೇ ವರ್ಷದ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಡಿ. 15ರಂದು ಕೃಷಿ, ಆಹಾರ, ಫಲಪುಷ್ಪ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ, ಚಿತ್ರಕಲೆ, ಕಲಾಕೃತಿ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮೇಳ ದಿನಪೂರ್ತಿ ತೆರೆದಿರುತ್ತದೆ ಎಂದು ಡಾ. ಎಂ. ಮೋಹನ್ ಆಳ್ವ ತಿಳಿಸಿದರು.