• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಬ ಪೇಟೆಯಲ್ಲಿ ರಸ್ತೆ ತಡೆ-ಪ್ರತಿಭಟನೆ, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ
ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ದಲ್ಲಿ ಜಮಾಯಿಸಿದ ಕಾರ್ಯಕರ್ತರು ಬಳಿಕ ಪೇಟೆಯ ಪಂಜ ಕ್ರಾಸ್ ಬಳಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು. ಕಡಬ ಪೇಟೆ ಸೇರಿದಂತೆ ತಾಲೂಕಿನ ಆಲಂಕಾರು ,ಪೆರಾಬೆ, ನೂಜಿಬಾಳ್ತಿಲ, ರಾಮಕುಂಜ, ಕೊಯಿಲ, ಸವಣೂರು, ಕಾಣಿಯೂರು ಮೊದಲಾದ ಗ್ರಾಮೀಣ ಭಾಗದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ತಾಲೂಕಿನಾದ್ಯಂತ ಮೆಡಿಕಲ್, ಹಾಲು ಮತ್ತಿತರ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿದ್ದವು. ಸರ್ಕಾರಿ ಕಚೇರಿ, ಬ್ಯಾಂಕ್ ಗಳು ಎಂದಿನಂತೆ ತೆರೆದು ಸೇವೆ ನೀಡಿದವು. ವಾಹನ ಸಂಚಾರ ವಿರಳವಾಗಿತ್ತು. ಜನರ ಒಡಾಟವೂ ಕಡಿಮೆಯಿತ್ತು.
ಸುಹಾಸ್‌ ಹತ್ಯೆ ಕೇಸ್ಸಲ್ಲಿ 8 ಆರೋಪಿಗಳ ಬಂಧನ

ಹಿಂದೂ ಸಂಘಟನೆಯ ಕಾರ್ಯಕರ್ತ, ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣವನ್ನು 48 ಗಂಟೆಯೊಳಗೆ ಭೇದಿಸಿರುವ ಮಂಗಳೂರು ನಗರ ಪೊಲೀಸರು, 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಮೂಲ್ಕಿ ಪೊಲೀಸ್‌ ಠಾಣೆಯಲ್ಲಿ ಶಾಂತಿ ಸಭೆ
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ನೂತನ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಜರುಗಿದ ಶಾಂತಿ ಸಭೆಯಲ್ಲಿ ಮೂಲ್ಕಿ ಠಾಣಾ ವ್ಯಾಪ್ತಿಯ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದು, ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಫಾಜಿಲ್‌ ಕುಟುಂಬಕ್ಕೆ ಸ್ಪೀಕರ್ ಕ್ಲೀನ್ ಚಿಟ್: ತಕ್ಷಣ ರಾಜೀನಾಮೆ ನೀಡಿ: ಭರತ್ ಶೆಟ್ಟಿ ಆಗ್ರಹ
ಫಾಸಿಲ್ ಮನೆಯವರು ಅಥವಾ ಕುಟುಂಬಸ್ಥರು ಯಾರೂ ಕೂಡ ಈ ಘಟನೆಯಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ ಎಂದು ಮಾಧ್ಯಮಕ್ಕೆ ಸ್ಪೀಕರ್ ಯು.ಟಿ. ಖಾದರ್ ಹೇಳಿಕೆ ನೀಡಿದ್ದು ಹೇಗೆ? ಫಾಝಿಲ್ ಅವರ ಸಹೋದರ ಜತೆ ಮಾತಾಡಿದ್ದೇನೆ ಎಂದು ಸ್ವತಃ ಖಾದರ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಪೊಲೀಸರ ವಶದಲ್ಲಿರುವಾಗ ಮಾತನಾಡಿದ್ದು ಹೇಗೆ, ಪೊಲೀಸರು ಆರೋಪಿಗಳ ಜತೆ ಮಾತನಾಡಲು ಅವಕಾಶ ಕಲ್ಪಿಸಿದ್ದು ಹೇಗೆ, ಆರೋಪಿಗಳನ್ನು ರಕ್ಷಿಸಲು ಸ್ಪೀಕರ್ ಅವರು ಮದ್ಯ ಪ್ರವೇಶಿಸಿ ತನಿಖೆಯ ದಿಕ್ಕು ತಪ್ಪಿಸುವ ಕುತಂತ್ರ ಮಾಡುತ್ತಿದ್ದಾರೆಯೆ? ಎಂದು ಡಾ.ಭರತ್ ಶೆಟ್ಟಿ ಪ್ರಶ್ನಿಸಿದ್ದಾರೆ.
ಸುಹಾಸ್‌ ಹತ್ಯೆ ತನಿಖೆ ಎನ್‌ಐಎ ವಹಿಸಲು ಬಿಜೆಪಿ, ಶಾಸಕರ ಆಗ್ರಹ
ಹಿಂದು ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಘಟನೆಯ ಹಿಂದೆ ನಿಷೇಧಿತ ಪಿಎಫ್‌ಐ(ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ) ಸಂಘಟನೆಯ ಕೈವಾಡದ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಈ ಹತ್ಯೆ ಘಟನೆಯ ತನಿಖೆಯನ್ನು ಎನ್‌ಐಎ(ರಾಷ್ಟ್ರೀಯ ತನಿಖಾ ಏಜೆನ್ಸಿ) ವಹಿಸಬೇಕು ಎಂದು ದ.ಕ. ಜಿಲ್ಲಾ ಬಿಜೆಪಿ ಹಾಗೂ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ದ.ಕ., ಉಡುಪಿಗೆ ಆಂಟಿ ಕಮ್ಯೂನಲ್‌ ಟಾಸ್ಕ್‌ ಫೋರ್ಸ್‌
ಇನ್ನೆರಡು ವಾರಗಳಲ್ಲಿ ಈ ಟಾಸ್ಕ್‌ಫೋರ್ಸ್‌ ಸ್ಥಾಪನೆ ಆಗಲಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಮಾತ್ರ ಇದು ಕಾರ್ಯಾಚರಿಸಲಿದೆ. ಈ ಪಡೆಗೆ ನಕ್ಸಲ್‌ ನಿಗ್ರಹ ದಳದ ಪೊಲೀಸರೂ ಸೇರಿದಂತೆ ಪ್ರತ್ಯೇಕ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಐಜಿ ಶ್ರೇಣಿ ಹಾಗೂ ಅದಕ್ಕೂ ಮೇಲ್ಪಟ್ಟ ಅಧಿಕಾರಿ ನೇತೃತ್ವ ವಹಿಸಿಕೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಪ್ರಕಟಿಸಿದ್ದಾರೆ.
ಧರ್ಮಸ್ಥಳ ಸಾಮೂಹಿಕ ವಿವಾಹ: 75 ಜೋಡಿ ಗೃಹಸ್ಥಾಶ್ರಮಕ್ಕೆ

ವೇದಘೋಷ, ಮಂಗಳವಾದ್ಯ, ಮಂತ್ರಾಕ್ಷತೆಯೊಂದಿಗೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಹಾರ ವಿನಿಮಯ ಮತ್ತು ಮಾಂಗಲ್ಯಧಾರಣೆ ನಡೆಯಿತು.  

ಎಕ್ಸಲೆಂಟ್ ಮೂಡುಬಿದಿರೆಗೆ ಅತ್ಯುತ್ತಮ ಶಿಕ್ಷಣ ಸಂಸ್ಥೆ ಪ್ರಶಸ್ತಿ
ಸುಹಾಸ್ತಿ ಯುವ ಜೈನ್ ಮಿಲನ ಬೆಂಗಳೂರು ಮತ್ತು ಸಿಂಗಾಪುರ ಜೈನ್ ಮಿಲನ್ ಜಂಟಿಯಾಗಿ ಸಿಂಗಾಪುರದ ಆಲೋಫ್ಟ್ ನೊವೆನಾದಲ್ಲಿ ಆಯೋಜಿಸಿದ ಅಂತಾರಾಷ್ಟ್ರಿಯ ಜಿನ ಸಮ್ಮಿಲನ-೨೦೨೫ರಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಕರ್ನಾಟಕದ ಅತ್ಯುತ್ತಮ ಶಿಕ್ಷಣ ಸಂಸ್ಥೆ -೨೦೨೫ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪುತ್ತೂರು: ತಾಲೂಕು ಧರ್ಮ ಶಿಕ್ಷಣ ಸಮಿತಿ ಸಭೆ
ತೆಂಕಿಲದಲ್ಲಿರುವ ಸ್ವಾಮಿ ಕಲಾ ಮಂದಿರದಲ್ಲಿ ಧರ್ಮ ಶಿಕ್ಷಣ ಪುತ್ತೂರು ತಾಲೂಕು ಸಮಿತಿಯ ಸಭೆ ನಡೆಯಿತು.
ಭಕ್ತರು ದೇವರ ದರ್ಶನ, ಸೇವೆ ನಡೆಸಿದರೆ ಕ್ಷೇತ್ರಕ್ಕೆ ಶಕ್ತಿ ಬರುತ್ತದೆ: ಡಾ.ಹೆಗ್ಗಡೆ
ದರೆಗುಡ್ಡೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆ ನಡೆದ ಧಾರ್ಮಿಕ ಸಭೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿದರು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 719
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved