ನೇತ್ರ ಉಚಿತ ತಪಾಸಣೆ, ನೇತ್ರದಾನ ಸಂಕಲ್ಪ ನೋಂದಣಿಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಪ್ರಸಾದ್ ನೇತ್ರಾಲಯ ಮಂಗಳೂರು, ಆನ್‌ಸೈಟ್ ಎಸ್ಸಿಲೋರ್ ಲಕ್ಸೋಟಿಕ ಫೌಂಡೇಶನ್ ಬೆಂಗಳೂರು ಮತ್ತು ಸೆಂಚುರಿ ಗ್ರೂಪ್ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕೊಂಚಾಡಿ ದೇರೆಬೈಲು ಶ್ರೀರಾಮ ಭಜನಾ ಮಂದಿರ ಸಭಾಂಗಣದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ನೇತ್ರದಾನ ಸಂಕಲ್ಪ ನೋಂದಣಿ ಕಾರ್ಯಕ್ರಮ ನೆರವೇರಿತು.