• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿಯಾ ಪ್ಯಾಡಲ್ ಫೆಸ್ಟಿವಲ್: ಆಂಟೋನಿಯೋ ಮೊರಿಲ್ಲೊ, ಎಸ್ಪೆರಾಂಜಾ ಬರೇರಾಸ್‌ಗೆ ಪ್ರಶಸ್ತಿ
ಪುರುಷ ವಿಭಾಗದಲ್ಲಿ ಆಂಟೋನಿಯೋ ಮೊರಿಲ್ಲೊ ಮತ್ತು ಮಹಿಳಾ ವಿಭಾಗದಲ್ಲಿ ಎಸ್ಪೆರಾಂಜಾ ಬರೇರಾಸ್ ಚಾಂಪಿಯನ್ ಶಿಪ್ ಆಗಿ ಹೊರಹೊಮ್ಮಿದರು. ಅಂಡರ್‌ 18 ವಿಭಾಗದಲ್ಲಿ ಸ್ಥಳೀಯ ಪ್ರತಿಭೆ ಆಕಾಶ್ ಪುಜಾರ್ ಚಾಂಪಿಯನ್ ಆಗಿ ಮಿಂಚಿದರೆ, ಶೇಖರ್ ಪಚ್ಚೈ 4ನೇ ಸ್ಥಾನ ಪಡೆದು ಅತ್ಯುತ್ತಮ ಪ್ರದರ್ಶನ ನೀಡಿದರು.
ಡಿಸಿಆರ್‌ಇ ವಿಶೇಷ ಪೊಲೀಸ್ ಠಾಣೆಗಳಿಗೆ ಮೂಲಸೌಕರ್ಯ ಒದಗಿಸಿ: ಲೋಲಾಕ್ಷ ಆಗ್ರಹ
ಡಿಸಿಆರ್‌ಇ ಘಟಕಗಳನ್ನು ಪೊಲೀಸ್ ಠಾಣೆಗಳನ್ನಾಗಿ ಪರಿವರ್ತನೆ ಮಾಡುವ ಆಶಯ ಉತ್ತಮವಾದರೂ ಅನುಷ್ಠಾನದಲ್ಲಿ ಯಾವುದೇ ಲೋಪವಾದರೆ, ಅದು ಪರಿಶಿಷ್ಟ ಜನ ಸಮುದಾಯಗಳ ಬದುಕಿನ ಮೇಲೆ ಅತ್ಯಂತ ಅಪಾಯಕಾರಿ ಪ್ರತಿಕೂಲ ಪರಿಣಾಮಗಳಿಗೆ ಕಾರಣವಾದೀತು ಮಹಾ ಒಕ್ಕೂಟ ಅಧ್ಯಕ್ಷ ಲೋಲಾಕ್ಷ ಆತಂಕ ವ್ಯಕ್ತಪಡಿಸಿದರು.
ಹಕ್ಕುಗಳ ಸಂರಕ್ಷಣೆ ಜತೆಗೆ ಕರ್ತವ್ಯದ ಜಾಗೃತಿಯೂ ಬೇಕು: ಪ್ರಮೀಳಾ ರಾವ್‌
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಆಶ್ರಯದಲ್ಲಿ ನಗರದ ನಂದಿನಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.
೧೧ರಂದು ಪುತ್ತೂರಿನಲ್ಲಿ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ
ಪುತ್ತೂರು ತಾಲೂಕು ಬಂಟರ ಸಂಘದ ಮಹಿಳಾ ಬಂಟರ ವಿಭಾಗದ ವತಿಯಿಂದ ಮಾ.೧೧ರಂದು ಪುತ್ತೂರಿನ ಕೊಂಬೆಟ್ಟು ಬಂಟರ ಭವನದಲ್ಲಿ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಅಂತರ್‌ ವಿ.ವಿ. ರಾಷ್ಟ್ರೀಯ ಯುವಜನೋತ್ಸವ: ಆಳ್ವಾಸ್‌ ಪಾರಮ್ಯ
ಉತ್ತರ ಭಾರತದ ಅಮಿಟಿ ಯುನಿವರ್ಸಿಟಿ ನೋಯ್ಡಾ ಕ್ಯಾಂಪಸ್‌ನಲ್ಲಿ ಮಾ.೩ ರಿಂದ ೭ರವರೆಗೆ ನಡೆದ ೩೮ನೇ ಅಖಿಲ ಭಾರತ ವಿಶ್ವವಿದ್ಯಾಲಯಗಳ ಅಂತರ್ ವಿವಿ ರಾಷ್ಟ್ರೀಯ ಸಾಂಸ್ಕೃತಿಕ ಯುವಜನೋತ್ಸವದಲ್ಲಿ ಅತೀ ಹೆಚ್ಚು ಪದಕಗಳೊಂದಿಗೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಪಾರಮ್ಯ ಮೆರೆದಿದ್ದಾರೆ.
ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ, ಆಟೋ ಚಾಲಕ ಮೃತದೇಹ ಕಾಡಿನಲ್ಲಿ ಪತ್ತೆ
ಪ್ರದೀಪ್‌ ಹಾಗೂ ಬಾಲಕಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಒಂದೇ ಮರಕ್ಕೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಸ್ಥಳದಲ್ಲಿ ಒಂದು ಚಾಕು ಮತ್ತು ಎರಡು ಮೊಬೈಲ್ ಫೋನ್‌ಗಳು ಕೂಡ ಪತ್ತೆಯಾಗಿವೆ. ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮರಳುಗಾರಿಕೆ: ಕಂದಾಯ ಅಧಿಕಾರಿ ದಾಳಿ
ಕಡಂದಲೆ ಗ್ರಾಮದ ತುಳುಮುಗೇರ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ಶನಿವಾರ ನಸುಕಿನ ಜಾವ ಮೂಡುಬಿದಿರೆ ಕಂದಾಯ ನಿರೀಕ್ಷ ಮಂಜುನಾಥ ಎಚ್.ಬಿ. ಒಬ್ಬರೇ ದಾಳಿ ನಡೆಸಿ ಎರಡು ಟಿಪ್ಪರ್ ಹಾಗೂ ಒಂದು ಬೋಟನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರಲ್ಲಿ ಪಾಲಿಕೆ ಹೊರಗುತ್ತಿಗೆ ನೌಕರರ ಸಾಂಕೇತಿಕ ಪ್ರತಿಭಟನೆ
ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಸಂಘದ ದ.ಕ. ಜಿಲ್ಲಾ ಪದಾಧಿಕಾರಿಗಳು ಶುಕ್ರವಾರ ಮಂಗಳೂರು ಪಾಲಿಕೆ ಎದುರು ಬೇಡಿಕೆಯ ಮನವಿ ಪತ್ರ ಹಿಡಿದುಕೊಂಡು ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಕ್ಯಾನ್ಸರ್ ಜಾಗೃತಿ: ದಂಪತಿಯಿಂದ 950 ಕಿ.ಮೀ. ಮ್ಯಾರಥಾನ್ ಓಟ
ಕಿನ್ನಿಗೋಳಿ ಸಮೀಪದ ಏಳಿಂಜೆಯ ಕೋಲೆಟ್ಟು ದಂಪತಿ ಗಿರೀಶ್ ಶೆಟ್ಟಿ, ರೇಷ್ಮಾ ಗಿರೀಶ್ ಶೆಟ್ಟಿ ಹಾಗೂ ಕೋಚ್ ಹರಿದಾಸ್ ನಾಯಕ್‌, ಸಪೋರ್ಟರ್ ಕುಮಾರ ಅಜ್ಞಾನಿ, ಮಾರಕ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಂಬೈನಿಂದ ಮಂಗಳೂರಿಗೆ ಸುಮಾರು 23 ದಿನಗಳ 950 ಕಿಲೋ ಮೀಟರ್ ಮ್ಯಾರಾಥಾನ್ ಓಟದಲ್ಲಿ ಭಾಗವಹಿಸಿದ್ದು, ಅವರನ್ನು ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಪ್ಪನಾಡು ಬಳಿ ಮೂಲ್ಕಿ ಬಂಟರ ಸಂಘ ಹಾಗೂ ನಾಗರಿಕರ ವತಿಯಿಂದ ಭವ್ಯವಾಗಿ ಸ್ವಾಗತಿಸಲಾಯಿತು.
ಕ್ಯಾನ್ಸರ್‌ ಮಕ್ಕಳಿಗೆ ದಾನಿಗಳ ಸಹಕಾರದಿಂದ 25 ಲಕ್ಷ ನೆರವು: ವೇದವ್ಯಾಸ್‌ ಕಾಮತ್‌
ಲಯನ್ಸ್‌ ಇಂಟರ್‌ನ್ಯಾಷನಲ್‌ ಡಿಸ್ಟ್ರಿಕ್ಟ್ 317, ಐಡಿಎಫ್‌ಸಿ ಫ‌ಸ್ಟ್‌ ಬ್ಯಾಂಕ್‌ ಮತ್ತು ಬಿಎಎನ್‌ಎಂಎಸ್‌ ಮಂಗಳೂರು ತಾಲೂಕು ಸಮಿತಿ ಮಹಿಳಾ ಘಟಕದ ಸಹಯೋಗದಲ್ಲಿ ಶನಿವಾರ ಇಲ್ಲಿನ ಪುರಭವನದಲ್ಲಿ ತಪಸ್ಯ ಫೌಂಡೇಶನ್ ವತಿಯಿಂದ ಶೌರ್ಯದ ಹೆಸರಲ್ಲಿ ಸಾಹಸಿಗಳನ್ನು ಗೌರವಿಸಲಾಯಿತು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved