ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಪೂಕರೆ ಉತ್ಸವ ಸಂಪನ್ನನಂದಿ ಮುಖವಾಡ ಧರಿಸಿದ ಎರುಕೋಲ ದೈವವು ದೇವರನ್ನು ಪೂಕರೆ ಕಟ್ಟೆಗೆ ಕರೆದು ಕೊಂಡು ದೇವರ ಬಲಿ ಹೊರಟು ದೇಗುಲದ ಪಶ್ಚಿಮ ದ್ವಾರದಿಂದ ರಾಜಮಾರ್ಗದಲ್ಲಿ ಭಂಡಾರದ ಬಿರುದಾವಳಿ, ಛತ್ರ ಚಾಮರ, ಬೇತಾಳ, ಹಸ್ರಕೊಡೆ, ದಂಡುಶಿಲಾಲು, ವಾದ್ಯ ಘೋಷ, ದೇಗುಲದ ಬಸವ, ಬೇತಾಳ, ಸಕಲ ಬಿರುದಾವಳಿ ನಿಶಾನಿ ಸಹಿತ ನಂದಿ ಮುಖವಾಡದ ದೈವದೊಂದಿಗೆ ದೇವರು ನೇರವಾಗಿ ಪೂಕರೆ ಕಟ್ಟೆಗೆ ತೆರಳುತ್ತದೆ.