ಬದುಕಿನ ಭಾಗವಾದ ದೃಶ್ಯ-ಶ್ರವ್ಯ ಮಾಧ್ಯಮ: ಜಾಧವ್ಆಳ್ವಾಸ್ (ಸ್ವಾಯತ್ತ) ಕಾಲೇಜಿನ ದೃಶ್ಯ-ಶ್ರವ್ಯ ಸಭಾಂಗಣದಲ್ಲಿ ಸೋಮವಾರ ಇಂಗ್ಲಿಷ್ ಸ್ನಾತಕೋತ್ತರ ವಿಭಾಗ, ಕನ್ನಡ ಪದವಿ ವಿಭಾಗ, ಆಳ್ವಾಸ್ ಸಿನಿಮಾ ಸಮಾಜ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಸಹಯೋಗದಲ್ಲಿ ‘ಸಿನಿಮಾ ರಸಗ್ರಹಣ-ಎರಡು ದಿನಗಳ ಕಾರ್ಯಾಗಾರ’ ನಡೆಯಿತು.