• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಮಟ್ಟದ ಶಿಕ್ಷಣಕ್ಕೆ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ಹೆಸರುವಾಸಿ: ದಿನೇಶ್ ಗುಂಡೂರಾವ್
ವಳಚ್ಚಿಲ್ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ ನೂತನ ಸಿಬ್ಬಂದಿ ವಸತಿ ಸಂಕೀರ್ಣ ‘ಓಮೆಗಾ’ವನ್ನು ಗುರುವಾರ ಸಚಿವ ದಿನೇಶ್‌ ಗುಂಡೂರಾವ್‌ ಉದ್ಘಾಟಿಸಿದರು.
ಉಪ್ಪಿನಂಗಡಿ: ಗುಡ್ಡಗಾಡು ಓಟ ಸ್ಪರ್ಧೆಯಿಂದ ರಾಶಿಬಿದ್ದಿದ್ದ ತ್ಯಾಜ್ಯಗಳ ತೆರವು
ಗುಡ್ದಗಾಡು ಓಟದ ಮಾರ್ಗದುದ್ದಕ್ಕೂ ಸ್ಪರ್ಧಿಗಳಿಗೆ ನೀರಿನ ಬಾಟಲಿ, ಐಸ್, ಸ್ಪಾಂಜ್‌ಗಳನ್ನು ಒದಗಿಸಲಾಗಿತ್ತು. ಸ್ಪರ್ಧಿಗಳು ಉಪಯೋಗಿಸಿ ಬಿಸಾಡಿದ ವಸ್ತುಗಳು ಮಾರ್ಗದುದ್ದಕ್ಕೂ ಇರುವುದನ್ನು ಕಂಡ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ವಿದ್ಯಾರ್ಥಿಗಳೊಡಗೂಡಿ ಸ್ವಚ್ಛತಾ ಕಾರ್ಯ ಕೈಗೊಂಡರು.
ಡಿ.1ರಂದು ಸಸಿಹಿತ್ಲುನಲ್ಲಿ ದ.ಕ. ಯುವಜನೋತ್ಸವ, ಪಿಲಿಕುಳದಲ್ಲಿ ವಿಜ್ಞಾನ ಮೇಳ
ವಿಷಯಾಧಾರಿತ ಸ್ಪರ್ಧೆ, ಜನಪದ ನೃತ್ಯ, ಜನಪದ ಗೀತೆ, ಕವಿತೆ ಬರೆಯುವುದು, ಕಥೆ ಬರೆಯುವುದು, ಚಿತ್ರಕಲೆ, ಘೋಷಣೆ, ಕರಕುಶಲ ಕಲೆ, ಕೃಷಿ ಉತ್ಪನ್ನ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ ಎಂದರು.
ಕಟೀಲು ಮೇಳದ ತಿರುಗಾಟಕ್ಕೆ 25ರಂದು ಚಾಲನೆ
ಪ್ರತಿ ವರ್ಷದಲ್ಲಿ ಎಲ್ಲ ಆರು ಮೇಳಗಳಲ್ಲಿ ಕೆಲವೊಂದು ಬದಲಾವಣೆ ನಡೆಯುತ್ತಿದ್ದು ಈ ಬಾರಿ ಆಂತರಿಕ ಬದಲಾವಣೆಗಳ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಹಿಮ್ಮೇಳ- ಮುಮ್ಮೇಳ ಸೇರಿದಂತೆ ಕೆಲವು ಕಲಾವಿದರು ಹೊಸದಾಗಿ ಅಥವಾ ಈ ಹಿಂದೆ ಮೇಳದಲ್ಲಿದ್ದವರು ಸೇರ್ಪಡೆಯಾಗುವ ಸಾಧ್ಯತೆ ಇದೆ ತಿಳಿದುಬಂದಿದೆ.
ದೇಶದ ಉನ್ನತಿಗೆ ಮಹಿಳೆಯರ ಪಾತ್ರ ಪ್ರಮುಖವಾದುದು: ವಿವೇಕ್ ಆಳ್ವ
ಮಂಗಳೂರು ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಮನೋವಿಜ್ಞಾನ ಉಪನ್ಯಾಸಕಿ ಸಾರ ಕ್ರಾಸ್ತ ‘ವಿದ್ಯಾರ್ಥಿನಿಯರಲ್ಲಿ ಮಾನಸಿಕ ಯೋಗಕ್ಷೇಮ’ ಕುರಿತು ಉಪನ್ಯಾಸ ನೀಡಿದರು.
ಶಾಲಾ ಬಸ್ಸಿಗೆ ಡಿಕ್ಕಿ ತಪ್ಪಿಸಲು ಹೋಗಿ ಮನೆಗೆ ನುಗ್ಗಿದ ಖಾಸಗಿ ಬಸ್‌
ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ತರಚು ಗಾಯಗಳಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಬಸ್ಸಿಗೆ ಡಿಕ್ಕಿಯಾಗುವುದನ್ನು ತಪ್ಪಿಸಿದ ಚಾಲಕನ ಸಮಯ ಪ್ರಜ್ಞೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ಜನವರಿ 11-12ರಂದು ‘ಮಂಗಳೂರು ಲಿಟ್‌ ಫೆಸ್ಟ್‌’ 7ನೇ ಆವೃತ್ತಿ
ರಸಪ್ರಶ್ನೆ ಸ್ಪರ್ಧೆಯಲ್ಲಿ 24 ತಂಡಗಳು ಭಾಗವಹಿಸಿದ್ದು, ನವೆಂಬರ್‌ 22 ರಂದು ಫಲಿತಾಂಶ ಪ್ರಕಟಿಸಲಾಗುವುದು. ರಸಪ್ರಶ್ನೆಯಲ್ಲಿ ಆಯ್ಕೆಯಾದ 6 ತಂಡಗಳು ಮಂಗಳೂರು ಲಿಟ್ ಫೆಸ್ಟ್ ವೇದಿಕೆಯಲ್ಲಿ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳನ್ನು ಸುಜ್ಞಾನಿಗಳನ್ನಾಗಿಸುವ ಶಿಕ್ಷಣ ಅಗತ್ಯ: ಕೇಮಾರು ಶ್ರೀ
ಕಾರ್ಯಕ್ರಮದಲ್ಲಿ ಕಟೀಲು ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ವತಿಯಿಂದ ನಿವೃತ್ತ ಪ್ರಾಂಶುಪಾಲ ಡಾ. ಕೃಷ್ಣ ಕಾಂಚನ್ ಹಾಗೂ ನಿವೃತ್ತ ಉಪನ್ಯಾಸಕ ನಾಗೇಶ್ ರಾವ್ ಅವರನ್ನು ಗೌರವಿಸಲಾಯಿತು.
ದ್ರವ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ 1.18 ಕೋಟಿ ರು. ಮೀಸಲಿರಿಸಲು ಚಿಂತನೆ
ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಮೆಸ್ಕಾಂ ಹಳೆ ವಿದ್ಯುತ್ ಲೈನ್ ತೆರವು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಕುಡಿಯುವ ನೀರು ಸರಬರಾಜು ಯೋಜನೆ ಕಾರ್ಯಗತಗೊಳ್ಳಲಿ
ಮುಖ್ಯ ರಸ್ತೆಯ ರಿಪೇರಿಯ ಬಗ್ಗೆ ಪ್ರಶ್ನೆ ಬಂದಾಗ ಮುಂದಿನ ಸಭೆಗೆ ಲೋಕೋಪಯೋಗಿ ಇಲಾಖೆ ಹಾಗೂ ಆರೋಗ್ಯ ಅಧಿಕಾರಿಗಳನ್ನು ಕರೆಸಬೇಕೆಂದು ಸದಸ್ಯರು ಆಗ್ರಹಿಸಿದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 559
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved