• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಡಿಗಲ್‌ ಸೇತುವೆ ತ್ಯಾಜ್ಯ ವಿಲೇವಾರಿ ಕಾರ್ಯಕ್ರಮ ಶುರು
ನಿಡಿಗಲ್‌ನಲ್ಲಿ ಹಳೆ ಹಾಗೂ ಹೊಸ ಸೇತುವೆಗಳಲ್ಲಿ ಭಾರಿ ತ್ಯಾಜ್ಯ ತುಂಬಿದ್ದು, ಇದು ಕಿಂಡಿಅಣೆಕಟ್ಟಿನ ನೀರನ್ನು ಸೇರುವ ಸಾಧ್ಯತೆ ಕುರಿತು ಫೆ.20ರ ‘ಕನ್ನಡಪ್ರಭ’ ವಿಶೇಷ ವರದಿ ಪ್ರಕಟಿಸಿ ಆಡಳಿತದ ಗಮನ ಸೆಳೆದಿತ್ತು. ಇದೀಗ ತೆರವು ಕಾರ್ಯಾಚರಣೆ ಶುರುವಾಗಿದೆ.
ಉಪ್ಪಿನಂಗಡಿ: ಸಾಮೂಹಿಕ ಯೋಗ ಶಿವನಮಸ್ಕಾರ, ಶಿವಾಷ್ಟೋತ್ತರ ಶತನಾಮಾವಳಿ ಪಠಣ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು, ಸುಳ್ಯ, ಬಂಟ್ವಾಳ ಹಾಗೂ ಉಪ್ಪಿನಂಗಡಿ ತಾಲೂಕುಗಳ ಯೋಗ ಬಂಧುಗಳ ಸಾಮೂಹಿಕ ಯೋಗ ಶಿವನಮಸ್ಕಾರ ಮತ್ತು ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ ಕಾರ್ಯಕ್ರಮ ಬುಧವಾರ ಮುಂಜಾನೆ ನಡೆಯಿತು.
ಅಂಚೆ ಸೇವೆ ಹಿಂದಿಗಿಂತಲೂ ಕ್ರಿಯಾಶೀಲ: ನಳಿನ್‌ಕುಮಾರ್‌
ಕೋಟೆಕಾರಿನ ಮಾಡೂರಿನಲ್ಲಿ ಅಂಚೆ ಕಚೇರಿಯ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿದರು.
ಒಂದರಿಂದ 7 ನೇ ತರಗತಿ ವರೆಗೆ ಹತ್ತೇ ಮಕ್ಕಳಿರುವ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ಕೂಲ್‌ಡೇ!

ಒಂದರಿಂದ 7 ನೇ ತರಗತಿ ವರೆಗೆ ಇರುವ ಈ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗೆ ಬರುತ್ತಿರುವುದು ಹತ್ತೇ ಮಕ್ಕಳು.  ಊರವರು, ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮುಖ್ಯ ಶಿಕ್ಷಕಿ ನೇತೃತ್ವದಲ್ಲಿ ಇತ್ತೀಚೆಗೆ ಸಂಭ್ರಮದಿಂದ ವಾರ್ಷಿಕೋತ್ಸವ ನೆರವೇರಿತು.

ನವೀಕೃತ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ನಾಳೆಯಿಂದ
ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮದ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಸಂಪೂರ್ಣ ನವೀಕರಣಗೊಂಡಿದೆ. ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಫೆ. 28ರಿಂದ ಮಾ. 7ರ ವರೆಗೆ ಜರುಗಲಿದೆ.
ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮನವಿ
ಅತಿಥಿ ಉಪನ್ಯಾಸಕರಿಗೆ ನೀಡುವ ವೇತನವನ್ನು ೩೦ ಸಾವಿರ ರು.ಗೆ ಹೆಚ್ಚಳ ಮಾಡುವಂತೆ, ಮುಖ್ಯಮಂತ್ರಿ ಅವರಿಂದ ಮುಂದಿನ ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಆಗ್ರಹಿಸಿ ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ನಿಯೋಗ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದೆ.
ಲೀಸ್ ರದ್ದಾಗಿರುವ ಗೇರು ನಿಗಮದ ಜಾಗ ಸರ್ಕಾರ ವಶ: ಅಶೋಕ್ ಕುಮಾರ್‌ ರೈ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ವಿಟ್ಲಭಾಗದಲ್ಲಿ ೨೪೦ ಎಕರೆ ಹಾಗೂ ಪುತ್ತೂರು ತಾಲೂಕಿನಲ್ಲಿ ೨೮೦ ಎಕರೆ ಸರ್ಕಾರಿ ಸ್ಥಳ ಗೇರು ಅಭಿವೃದ್ಧಿ ನಿಗಮದ ಕೈಯಲ್ಲಿದೆ. ಈ ಲೀಸ್ ರದ್ದಾಗಿ ೩೦ ವರ್ಷ ಕಳೆದಿದೆ. ಇದನ್ನು ಕೆಸಿಡಿಸಿ ನವೀಕರಿಸಿಲ್ಲ. ಈ ಜಾಗಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.
ತ್ಯಾಗ, ವಿರಕ್ತಿಯಿಂದ ಶಾಂತಿ, ನೆಮ್ಮದಿ: ಡಾ.ವೀರೇಂದ್ರ ಹೆಗ್ಗಡೆ
ಬುಧವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ ನೀಡಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಶುಭ ಹಾರೈಸಿದರು.
ಕರಾವಳಿಗೆ ಎರಡು ದಿನ ‘ಹೀಟ್‌ ವೇವ್‌’ ಎಚ್ಚರಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಭಾರೀ ಬಿಸಿಲಿನ ವಾತಾವರಣದ ನಡುವೆ ಇದೀಗ ಎರಡು ದಿನ ಹೀಟ್‌ ವೇವ್‌ (ಶಾಖದ ಅಲೆ) ಹಳದಿ ಅಲರ್ಟ್‌ನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಫೆ.26 ಮತ್ತು 27ರಂದು ಹೀಟ್‌ ವೇವ್‌ ಅಲರ್ಟ್ ಘೋಷಿಸಲಾಗಿದೆ.
ಸೂರಿಂಜೆ ಕೋಟೆಯಿಂದ ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಸ್ತೆ ಕಾಂಕ್ರಿಟ್‌ ಕಾಮಗಾರಿ
ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾಗಿರುವ 4.50 ಕೋಟಿ ರು. ಅನುದಾನದಲ್ಲಿ ನಿರ್ಮಾಣವಾಗಿರುವ ರುವ ಸೂರಿಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರಿಂಜೆ ಕೋಟೆಯಿಂದ ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗಿನ ರಸ್ತೆ ಕಾಂಕ್ರಿಟ್‌ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved