• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಿವರಾತ್ರಿ ಸಡಗರ: ದೇವಾಲಯಗಳಲ್ಲಿ ಭಕ್ತ ಜಂಗುಳಿ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಹಾಶಿವರಾತ್ರಿ ಭಕ್ತಿ- ಸಡಗರದಿಂದ ನೆರವೇರಿತು. ಜಿಲ್ಲೆಯ ಶಿವ ದೇವಾಲಯಗಳಲ್ಲಿ ಸಾವಿರಾರು ಭಕ್ತ ಜನರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ಇತರ ದೇವಾಲಯಗಳಲ್ಲೂ ಶಿವರಾತ್ರಿಯ ಸಂಭ್ರಮ ಕಂಡುಬಂತು.
ಅಸೈಗೋಳಿ: ಪಾವಂಜೆ ಮೇಳ ಯಕ್ಷಗಾನ ಕಲಾವಿದರಿಗೆ ಗೌರವಾರ್ಪಣೆ
ಅಸೈಗೋಳಿಯಲ್ಲಿ ಸೋಮವಾರ ನಡೆದ‌ ಪಾವಂಜೆ ಮೇಳದ ಐದನೇ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ಮೇಳದ ಪ್ರಧಾನ ಭಾಗವತ ಪಟ್ಲ ಸತೀಶ್ ಶೆಟ್ಟಿ, ಕಲಾವಿದರಾದ ದಿವಾಣ ಶಿವಶಂಕರ ಭಟ್, ಸುಭ್ರಾಯ ಹೊಳ್ಳ ಕಾಸರಗೋಡು, ಮಾಧವ ಬಂಗೇರ ಕೊಳತ್ತಮಜಲು, ನೇಪಥ್ಯ ಕಲಾವಿದ ರಘು ಶೆಟ್ಟಿ ನಾಳ ಹಾಗೂ ಸಂಘಟಕ ಅಸೈಗೋಳಿಯ ಉದಯ ಭಟ್ ಅವರನ್ನು ಸನ್ಮಾನಿಸಲಾಯಿತು.
ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚಿಲಂಪಾಡಿ
ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ) ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.
ಸರ್ವಜ್ಞ ವಚನಗಳು ಸಾರ್ವಕಾಲಿಕ ಪ್ರಸ್ತುತ: ವಿಜಯ ವಿಕ್ರಮ್‌
ಉಳ್ಳಾಲ ತಾಲೂಕು ಆಡಳಿತ ಮತ್ತು ಕರ್ನಾಟಕ ರಾಜ್ಯ ಕುಲಾಲ/ಕುಂಬಾರರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ ಉಳ್ಳಾಲ ಸಮಿತಿ ಸಹಭಾಗಿತ್ವದಲ್ಲಿ ನಾಟೆಕಲ್‌ನ ಉಳ್ಳಾಲ ತಾಲೂಕು ಕಚೇರಿಯಲ್ಲಿ ಇತ್ತೀಚೆಗೆ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ನೆರವೇರಿತು.
‘ಸ್ಯಾಂಡ್‌ ಬಜಾರ್‌’ ಆಪ್‌ ಮರುಜಾರಿ: ಯು.ಟಿ. ಖಾದರ್‌
ಹಿಂದೆ ನಾನು ಸಚಿವನಾಗಿದ್ದಾಗ ‘ಸ್ಯಾಂಡ್‌ ಬಜಾರ್‌’ ಎನ್ನುವ ಮೊಬೈಲ್‌ ಆಪ್‌ ರೂಪಿಸಿ ಅದರ ಮೂಲಕ ನಿಗದಿತ ಸಮಯದಲ್ಲಿ ನಿಗದಿತ ಬೆಲೆಗೆ ಜನರಿಗೆ ಮರಳು ಸಿಗುವಂತೆ ವ್ಯವಸ್ಥೆ ಮಾಡಲಾಗಿತ್ತು. ಸರ್ಕಾರ ಬದಲಾದ ಮೇಲೆ ಆ ವ್ಯವಸ್ಥೆಯನ್ನೇ ನಿಲ್ಲಿಸಲಾಗಿದೆ. ಈಗ ಮರಳಿ ಸ್ಯಾಂಡ್‌ ಬಜಾರ್‌ ಆಪ್‌ ವ್ಯವಸ್ಥೆ ಜಾರಿಯಾಗಬೇಕು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ: 180.70 ಕೋಟಿ ರು.ಗಳ ಉಳಿಕೆ ಬಜೆಟ್‌
ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮೇಯರ್‌ ಮನೋಜ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ವಿಶೇಷ ಸಭೆಯಲ್ಲಿ ತೆರಿಗೆ ನಿರ್ಧರಣೆ ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಕದ್ರಿ ಮನೋಹರ ಶೆಟ್ಟಿ ಬಜೆಟ್‌ ಮಂಡಿಸಿದರು.
ಮೂಲ್ಕಿ: ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮ ಸಮಾರೋಪ
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಮೂಲ್ಕಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಶಾಂಭವಿ ಸಂಜೀವಿನಿ ಒಕ್ಕೂಟ ಮೂಲ್ಕಿ ಹಾಗೂ ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ ಆಶ್ರಯದಲ್ಲಿ ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಸೀರೆ ಗೊಂಡೆ ಹಾಕುವ ತರಬೇತಿ ಸಂಪನ್ನಗೊಂಡಿತು.
ಶಿವಾಜಿ ಆದರ್ಶದ ದೇಶಸೇವೆ: ಅಣ್ಣಾಮಲೈ ಕರೆ
ಕಲ್ಲಡ್ಕಶ್ರೀರಾಮ ವಿದ್ಯಾಕೇಂದ್ರ, ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ವತಿಯಿಂದ ಶ್ರೀರಾಮ ಪದವಿ ಕಾಲೇಜಿನ ಆಜಾದ್ ಭವನದಲ್ಲಿ ಮಂಗಳವಾರ ನಡೆದ ‘ಪ್ರಚಲಿತ ಭಾರತ: ಸತ್ಯ-ಮಿಥ್ಯೆ’ ರಾಷ್ಟ್ರೀಯ ವಿಚಾರ ಸಂಕಿರಣವನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೆ. ಉದ್ಘಾಟಿಸಿದರು.
ಕಣಚೂರು ವಿದ್ಯಾಸಂಸ್ಥೆ ವಿವಿಧ ಘಟಕಗಳ ಉದ್ಘಾಟನೆ, ಡಾ.ಯು.ಕೆ.ಮೋನು ಆತ್ಮಚರಿತ್ರೆ ಬಿಡುಗಡೆ
ಕಣಚೂರು ಆಯುರ್ವೇದ ಆಸ್ಪತ್ರೆ, ಕಣಚೂರು ಫಾರ್ಮಸಿ ಕಾಲೇಜು, 1000 ಆಸನವುಳ್ಳ ಸುಸಜ್ಜಿತ ಆಡಿಟೋರಿಯಂ, ಹೃದಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆಗಾಗಿ ಇಂಟರ್ ವೆನ್ಷನಲ್ ಕೆಥಟರೈಝೇಷನ್ ಲ್ಯಾಬ್ ಸಹಿತ ಲೆವೆಲ್ 3 ಐಸಿಯು ಹಾಗೂ ಶಸ್ತ್ರಚಿಕಿತ್ಸಾ ಘಟಕಗಳ ಉದ್ಘಾಟನೆ ಹಾಗೂ ಆಸ್ಪತ್ರೆ ಸ್ಥಾಪಕ ಡಾ. ಯು.ಕಣಚೂರು ಮೋನು ಇವರ ಆತ್ಮಚರಿತ್ರೆ ಪುಸ್ತಕ‌ ಅನಾವರಣ ನಾಟೆಕಲ್ಲಿನಲ್ಲಿ ಮಂಗಳವಾರ ನೆರವೇರಿತು.
ಕುಮಾರಧಾರಾ ನದಿ ಮೂಲಕ ತಾತ್ಕಾಲಿಕ ರಸ್ತೆ ನಿರ್ಮಿಸಿದ ಗ್ರಾಮಸ್ಥರು!
ಕಡಬ ತಾಲೂಕಿನ ಸಂಸದರ ಆದರ್ಶ ಗ್ರಾಮವಗಿರುವ ಬಳ್ಪದ ಜನರು ತಾಲೂಕು ಕೇಂದ್ರವನ್ನು ಸಂಪರ್ಕಿಸಲು ಪಂಜ ಮೂಲಕ ಸುಮಾರು 20 ಕಿ.ಮೀ. ಸುತ್ತು ಬಳಸಿ ಸಂಚರಿಸಬೇಕು.ಆದರೆ ಈ ಕುಮಾರಧಾರಾ ನದಿಯಲ್ಲಿ ನಿರ್ಮಿಸಿದ ತಾತ್ಕಾಲಿಕ ರಸ್ತೆಯಲ್ಲಿ 6 ಕಿ.ಮೀ. ಅಂತರದಲ್ಲೇ ಸಂಪರ್ಕಿಸಬಹುದು.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved