ಪತ್ರಕರ್ತರಿಂದ ಸಮಾಜವನ್ನು ಎಚ್ಚರಿಸುವ ಕಾರ್ಯ: ಸದಾಶಿವ ಉಳ್ಳಾಲ್ ಆಶಯಹಿರಿಯ ಪತ್ರಿಕಾ ವಿತರಕ, ಮಂಗಳೂರಿನ ರೇಣುಕಾರಾಜ್ ನ್ಯೂಸ್ ಏಜೆನ್ಸಿಯ ನಾಗರಾಜ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ ಪತ್ರಿಕಾ ವಿತರಕರಾಗಿರುವ ನಮ್ಮಂತವರನ್ನು ಗುರುತಿಸಿ ಸನ್ಮಾನಿಸಿರುವುದು ಅತೀವ ಸಂತಸ ತಂದಿದೆ ಎಂದು ಅವರು ಹೇಳಿದರು.