ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆಸುಮಾರು ೧೫ ದಿನಗಳ ಜೀವಿತಾವಧಿಯನ್ನು ಹೊಂದಿರುವ ಈ ಉತ್ಪನ್ನದ ಸೇವನೆಯಿಂದ ಉತ್ತಮ ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿಯ ಸುಧಾರಣೆ, ಮೂಳೆಗಳ ಬೆಳವಣಿಗೆ, ತೂಕ ನಿರ್ವಹಣೆ, ಹೃದಯ ರಕ್ತನಾಳದ ಆರೋಗ್ಯ ವೃದ್ಧಿ, ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.