ಬಹುಸಂಸ್ಕೃತಿ ಉತ್ಸವ ಲಾಂಛನ ಬಿಡುಗಡೆಡಿ.3, 4ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ ನಡೆಯಲಿದ್ದು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಅಕಾಡೆಮಿ, ಕೊಂಕಣಿ ಅಕಾಡೆಮಿ, ಅರೆಭಾಷೆ ಅಕಾಡೆಮಿ, ಕೊಡವ ಮತ್ತು ಯಕ್ಷಗಾನ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ, ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ನಡೆಯಲಿದೆ.