ಇಂದು ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಬಾಲಕೃಷ್ಣ ಕೊಳತ್ತಾಯರಿಗೆ ಸನ್ಮಾನವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು, ದ.ಕ ಜಿಲ್ಲಾ ಸಮಿತಿ ಮಂಗಳೂರು, ಉಪ ಸಮಿತಿ ಪುತ್ತೂರು ಇವುಗಳ ವತಿಯಿಂದ ಈ ಗೌರವಾರ್ಪಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.