• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲು ಸಂಗ್ರಹ ಹೆಚ್ಚಳಕ್ಕೆ ಶ್ರಮಿಸಿ: ಡಾ. ಎಂ. ಎನ್. ರಾಜೇಂದ್ರ ಕುಮಾರ್
ದ.ಕ. ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಇನ್ನೂ ಹೆಚ್ಚಿನ ಶ್ರಮವಹಿಸಿ, ಹೈನುಗಾರರನ್ನು ಉತ್ತೇಜಿಸಿ ಹೆಚ್ಚು ಹಾಲು ಸಂಗ್ರಹವಾಗುವಂತೆ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸಲಹೆ ನೀಡಿದ್ದಾರೆ.
ನಿಡಗಲ್‌ ಸೇತುವೆ: ನೇತ್ರಾವತಿಗೆ ತ್ಯಾಜ್ಯ ಸೇರಲು ಕ್ಷಣಗಣನೆ!
ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಮತ್ತು ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ.ಇಲ್ಲಿನ ನಿಡಗಲ್ ನೇತ್ರಾವತಿ ನದಿಯ ಸೇತುವೆಗಳ ವ್ಯಾಪ್ತಿಯಲ್ಲಿ ಸಂಗ್ರಹವಾಗಿರುವ ಭಾರಿ ಪ್ರಮಾಣದ ತ್ಯಾಜ್ಯ ನದಿ ನೀರನ್ನು ಸೇರಿ ಕಲುಷಿತಗೊಳ್ಳಲು ಸಿದ್ಧವಾಗಿದೆ.
ಕರಾವಳಿ ಕರ್ನಾಟಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು: ಪ್ರಧಾನ ಕಾರ್ಯದರ್ಶಿ ಸಲ್ಮಾ ಕೆ. ಫಹೀಂ
ಬುಧವಾರ ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕೋಸ್ಟಲ್‌ ಕರ್ನಾಟಕ ಟೂರಿಸಂ ಡೆವಲಫ್‌ಮೆಂಟ್‌ ಕೌನ್ಸಿಲ್‌ ಮತ್ತು ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕೋಸ್ಟಲ್‌ ಕರ್ನಾಟಕ ಟೂರಿಸಂ ಕಾರ್ಯಾಗಾರ ನೆರವೇರಿತು.
ವಾಜಪೇಯಿ ಜನ್ಮ ಶತಾಬ್ಧಿ: ವಾಮನ ಪೈಗೆ ಸನ್ಮಾನ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮಶತಾಬ್ಧಿ ಅಂಗವಾಗಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕ ಸಂಘದ ಅಧ್ಯಕ್ಷ ಉದ್ಯಮಿ ವಾಮನ ಪೈ-ಅನುರಾಧ ಪೈ ದಂಪತಿಯನ್ನು ಮಂಗಳವಾರ ಪುತ್ತೂರು ಬಿಜೆಪಿಯ ವತಿಯಿಂದ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಚಿತ್ರಾಪು ಯುವಕ, ಯುವತಿ, ಮಹಿಳಾ ಮಂಡಲ 47ನೇ ವಾರ್ಷಿಕೋತ್ಸವ
ಚಿತ್ರಾಪು ಯುವಕ-ಯುವತಿ-ಮಹಿಳಾ ಮಂಡಲ ವಠಾರದಲ್ಲಿ ಚಿತ್ರಾಪು ಯುವಕ-ಯುವತಿ-ಮಹಿಳಾ ಮಂಡಲಗಳ 47ನೇ ವಾರ್ಷಿಕೋತ್ಸವ ಸಮಾರಂಭ ಇತ್ತೀಚೆಗೆ ನಡೆಯಿತು. 2023-24 ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂಲ್ಕಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಭಾರ್ಗವಿ ಮಯ್ಯ ಯು.ಎನ್‌. (99.2%) ಯಶ್ವಿತ್ ಡಿ. ಕಾಂಚನ್ (97%) ರನ್ನು ಸನ್ಮಾನಿಸಲಾಯಿತು.
ಮೂಲ್ಕಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ತಿರಸ್ಕೃತ ಅರ್ಜಿ ವಿಲೇವಾರಿ ಶಿಬಿರ
ಮೂಲ್ಕಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಮೂಲ್ಕಿಯ ಕಾರ್ನಾಡ್ ಗಾಂಧಿ ಮೈದಾನದಲ್ಲಿ ನೊಂದಾವಣೆ ಬಾಕಿ ಇರುವ ಹಾಗೂ ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ನೆರವೇರಿತು.
ಶಿವಾಜಿ ತ್ಯಾಗ ಬಲಿದಾನ ಸ್ಮರಣೀಯ: ಶಾಸಕ ವೇದವ್ಯಾಸ ಕಾಮತ್‌
ದ.ಕ. ಜಿಲ್ಲಾಡಳಿತ, ದ.ಕ. ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ (ಕೆಕೆಎಂಪಿ) ದ.ಕ. ಜಿಲ್ಲಾ ವಿಭಾಗ, ಆರ್ಯ ಯಾನೆ ಮರಾಠ ಸಮಾಜ ಸಂಘದ ಆಶ್ರಯದಲ್ಲಿ ಬುಧವಾರ ಮಂಗಳೂರು ಪುರಭವನದಲ್ಲಿ ಆಯೋಜಿಸಲಾದ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತಿ ಕಾರ್ಯಕ್ರಮ ನೆರವೇರಿತು.
ಸಾಹಿತ್ಯದ ಉದ್ದೇಶ ಚೆನ್ನಾಗಿದೆ, ಸಾಧನೆಯ ಮಾರ್ಗ ಕಷ್ಟ: ಡಾ. ಶಿಶಿಲ
ಫೆ. ೨೧ ಮತ್ತು ಫೆ.೨೨ರಂದು ಮಂಗಳೂರಿನಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಡಾ.ಪ್ರಭಾಕರ ಶಿಶಿಲ ‘ಕನ್ನಡಪ್ರಭ’ದೊಂದಿಗೆ ಮಾತನಾಡಿದರು.
ಪಿಲಿಕುಳ ಅಭಿವೃದ್ಧಿಗೆ 10 ಇಲಾಖೆಗಳಿಂದ 165 ಕೋಟಿ ರು. ಪ್ರಸ್ತಾವನೆ: ಬಿ. ಶಿವಣ್ಣ
ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿ 10 ಇಲಾಖೆಗಳಿಂದ ಒಟ್ಟು 165 ಕೋಟಿ ರು.ಗಳ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿ ಅಧ್ಯಕ್ಷ ಬಿ. ಶಿವಣ್ಣ ತಿಳಿಸಿದ್ದಾರೆ.
ತುಳುನಾಡಿನ ಆಚರಣೆಗಳಿಗೆ ಅಡ್ಡಿ ಪಡಿಸಿದರೆ ಹೋರಾಟ: ಯಶ್ಪಾಲ್ ಎಚ್ಚರಿಕೆ
ಸಮಯ ಮಿತಿಯ ನೆಪದಲ್ಲಿ ತುಳುನಾಡಿನ ಆಚರಣೆಗಳಿಗೆ ಅಡ್ಡಿ ಪಡಿಸಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 659
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved