ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುತ್ತೂರು ಜಾತ್ರೆ: ಇಂದು, ನಾಳೆ ಸಂಚಾರ ಮಾರ್ಗ ಬದಲಾವಣೆ
ಪುತ್ತೂರು ಜಾತ್ರೆ ಹಿನ್ನೆಲೆಯಲ್ಲಿ ಬುಧವಾರ ಹಾಗೂ ಗುರುವಾರ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.
ಎಂಸಿಸಿ ಬ್ಯಾಂಕ್: 13.00 ಕೋಟಿ ರು. ಲಾಭ, ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ
ಎಂಸಿಸಿ ಬ್ಯಾಂಕ್ ಲಿಮಿಟೆಡ್ ಕಳೆದ ವರ್ಷದಲ್ಲಿ ಒಟ್ಟು 13.00 ಕೋಟಿ ರುಪಾಯಿ ವ್ಯವಹಾರಿಕ ಲಾಭ ಗಳಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ ಶೇ.1.30 ಎನ್.ಪಿ.ಎ. ದಾಖಲಿಸಿದೆ.
ಎನ್‌ಐಟಿಕೆ ಬೀಚ್: ಇಬ್ಬರು ಸಮುದ್ರಪಾಲು, ಓರ್ವನ ಮೃತದೇಹ ಪತ್ತೆ
ಸುರತ್ಕಲ್ ಎನ್‌ಐಟಿಕೆ ಬೀಚ್‌ನಲ್ಲಿ ಇಬ್ಬರು ಬಾಲಕರು ಸಮುದ್ರಪಾಲಾಗಿ, ಮತ್ತಿಬ್ಬರು ರಕ್ಷಿಸಲ್ಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮುಂಬೈಯ ವಿವೇಕ್ ಎಂಬವರ ಪುತ್ರ ಧ್ಯಾನ್ (18) ಹಾಗೂ ಮುಂಬೈಯ ಉಮೇಶ್ ಕುಲಾಲ್ ಅವರ ಪುತ್ರ ಹನೀಶ್ ಕುಲಾಲ್ (15) ಸಮುದ್ರಪಾಲಾದವರು. ಧ್ಯಾನ್ ಮೃತದೇಹ ಪತ್ತೆಯಾಗಿದ್ದು, ನಾಪತ್ತೆಯಾದ ಹನೀಶ್‌ಗೆ ಹುಡುಕಾಟ ನಡೆದಿದೆ.
ಪುತ್ತೂರು: 20ರಂದು ಮುಳಿಯ ನವೀಕೃತ ವಿಸ್ತರಿತ ಮಳಿಗೆ ಪುನರಾರಂಭ
ದಕ್ಷಿಣ ಕನ್ನಡದ ಅತಿದೊಡ್ಡ ಚಿನ್ನದ ಮಳಿಗೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯು ವಿಸ್ತರಿತ ಕಟ್ಟಡದೊಂದಿಗೆ ನವೀಕೃತಗೊಂಡಿದೆ. ನವೀಕೃತ ಮಳಿಗೆಯ ಲೋಕಾರ್ಪಣೆ ಮತ್ತು ಮುಳಿಯ ಆರಂಭೋತ್ಸವ ೨೦ರಂದು ನಡೆಯಲಿದೆ.
ಯಕ್ಷಗಾನ ಕಲೆಯನ್ನು ಅರಿತು ಆಸ್ವಾದಿಸುವವರು ಸಂಖ್ಯೆ ವಿರಳ: ಡಾ.ಧನಂಜಯ ಕುಂಬ್ಳೆ
ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ ಹಾಗೂ ಮಂಗಳೂರು ವಿವಿ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಐದು ದಿನಗಳ ‘ಯಕ್ಷಶಿಕ್ಷಣ ಶಿಬಿರ- 2025’ ಸಮಾರೋಪ ಸಮಾರಂಭ ಮಂಗಳವಾರ ನೆರವೇರಿತು.
ಮೂಡುಬಿದಿರೆ: ಭಾರೀ ಗಾಳಿ ಮಳೆಗೆ ಮನೆಗಳಿಗೆ ಹಾನಿ, ಅಪಾರ ನಷ್ಟ
ಮೂಡುಬಿದಿರೆ ತಾಲೂಕಿನಾದ್ಯಂತ ವಿವಿಧೆಡೆ ಸೋಮವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಯಿಂದಾಗಿ ಹಲವಾರು ಮನೆಗಳಿಗೆ ಹಾನಿಯಾಗಿದೆ. ಕೆಲವು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ.
ಇಂದು, ನಾಳೆ ಸಿಇಟಿ: ದ.ಕ.ದಲ್ಲಿ 22,525 ಅಭ್ಯರ್ಥಿಗಳು
2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.16, 17ರಂದು ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 22,525 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯ 43 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪುತ್ತೂರು ಜಾತ್ರೋತ್ಸವ: ವಿಷು ಕಣಿ ಉತ್ಸವ ಬಲಿ
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೌರಯುಗಾದಿ ವಿಷುವಿನ ಅಂಗವಾಗಿ ಸೋಮವಾರ ಒಳಾಂಗಣದಲ್ಲಿ ವಿಶೇಷವಾಗಿ ವಿಷುಕಣಿ ಉತ್ಸವ ಬಲಿ ನಡೆಯಿತು. ಪ್ರಾತಃಕಾಲ ದೇವರ ಗರ್ಭಗುಡಿಯ ನಡೆ ತೆರೆದು ವಿಷುಕಣಿ ದರ್ಶನದ ಬಳಿಕ ಭಕ್ತರು ವಿಷು ಕಾಣಿಕೆ ಸಲ್ಲಿಸಿದರು.
ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಬದುಕು ಕಂಗಾಲು: ಬಿ.ಎಂ. ಭಟ್
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಿಪಿಐಎಂ ಪುತ್ತೂರು ತಾಲೂಕು ಸಮಿತಿಯ ವತಿಯಿಂದ ಮಂಗಳವಾರ ಪುತ್ತೂರಿನ ಉಪವಿಭಾಗಾಧಿಕಾರಿ ಕಚೇರಿ ಮುಂಬಾಗದಲ್ಲಿ ಪ್ರತಿಭಟನೆ ನಡೆಯಿತು.
ಸಾಮಾಜಿಕ ನ್ಯಾಯ ವಿರೋಧಿಸೋರು ಸಂವಿಧಾನ ವಿರೋಧಿಗಳು: ರೈ
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಮಾಲಾರ್ಪಣೆ ಮಾಡಿ ಮಾತನಾಡಿದರು.
< previous
1
...
190
191
192
193
194
195
196
197
198
...
720
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್