ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವಲ್ಲಿ ಮಾಧ್ಯಮ ಪಾತ್ರ ಪ್ರಮುಖ: ಮುಖ್ಯಾಧಿಕಾರಿ ಮತ್ತಡಿ ಅವರು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಹಿದಾಯ ಫೌಂಡೇಶನ್, ಯು.ಆರ್. ಫೌಂಡೇಶನ್ ಮಂಗಳೂರು, ಆಧಾರ್ ಸೇವಾ ಕೇಂದ್ರ ಇವುಗಳ ಆಶ್ರಯದಲ್ಲಿ ತೊಕ್ಕೊಟ್ಟುವಿನ ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಆಧಾರ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.