• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೆಯಂಗಡಿ: ನೂತನ ದೇವಾಡಿಗ ಭವನ ಉದ್ಘಾಟನೆ
ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ಹಳೆಯಂಗಡಿಯ ನೇತೃತ್ವದಲ್ಲಿ ನೂತನವಾಗಿ ನಿರ್ಮಿಸಲಾದ ದೇವಾಡಿಗ ಭವನದ ನೆಲ ಅಂತಸ್ತು ಲೋಕಾರ್ಪಣಾ ಸಮಾರಂಭವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಜಿಲ್ಲಾ ಕೇಂದ್ರ ಗ್ರಂಥಾಲಯ ಆಡಳಿತ ಕಚೇರಿ ಉದ್ಘಾಟನೆ
ಯೆಯ್ಯಾಡಿಯ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣವಾದ ಜಿಲ್ಲಾ ಕೇಂದ್ರ ಗ್ರಂಥಾಲಯದ ಆಡಳಿತ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸೋಮವಾರ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಪ್ರಸ್ತುತ ಸಮಾಜದಲ್ಲಿ ಓದುವ ಹವ್ಯಾಸ ನಶಿಸುತ್ತಿದೆ. ಗ್ರಂಥಾಲಯಗಳ ಸದ್ಭಳಕೆ ಆಗಬೇಕಾದರೆ ಓದುವ ಹವ್ಯಾಸ ಹೆಚ್ಚಬೇಕು ಎಂದು ಹೇಳಿದರು.
ಗೃಹಪಯೋಗಿ ವಸ್ತುಗಳ ತಯಾರಿಕೆ ಮಾಹಿತಿ, ಪ್ರಾತ್ಯಕ್ಷಿಕೆ
ಉಜಿರೆಯ ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಸ್ವಾಯತ್ತ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾದಲ್ಲಿ ಆಸಕ್ತಿಯನ್ನುಂಟು ಮಾಡುವ ಮೂಲ ಉದ್ದೇಶದೊ೦ದಿಗೆ, ಮನೆಯಲ್ಲಿ ದಿನನಿತ್ಯ ಉಪಯೋಗಿಸುವ ವಸ್ತುಗಳನ್ನು ತಯಾರಿಸುವ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳ ತಾಂಬೂಲ ಪ್ರಶ್ನಾ ಚಿಂತನೆ
ಸೀಮೆಯ ದೇವಾಲಯವಾದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಬೇಕಿರುವ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆಯನ್ನು ಭಾನುವಾರ ದೇವಾಲಯದ ಆಡಳಿತ ಕಚೇರಿಯಲ್ಲಿ ನಡೆಸಲಾಯಿತು.
ದ್ವಾರಕೋತ್ಸವ: ಸನ್ಮಾನ, ಪ್ರತಿಭಾ ಪುರಸ್ಕಾರ, ಪುಸ್ತಕಗಳ ಬಿಡುಗಡೆ, ವಿಚಾರಗೋಷ್ಠಿ
ದ್ವಾರಕಾ ಪ್ರತಿಷ್ಠಾನದ ವತಿಯಿಂದ ಭಾನುವಾರ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯ ಗೋಕುಲ ಬಡಾವಣೆಯಲ್ಲಿ ೫ನೇ ವರ್ಷದ ‘ದ್ವಾರಕೋತ್ಸವ’-೨೦೨೫ ಸನ್ಮಾನ, ಪ್ರತಿಭಾ ಪುರಸ್ಕಾರ, ದ್ವಾರಕಾ ಪ್ರಕಾಶನದಿಂದ ಹೊಸ ಪುಸ್ತಕ ಬಿಡುಗಡೆ, ವಿಚಾರಗೋಷ್ಠಿ, ಸಾಂಸ್ಕೃತಿ ಕಾರ್ಯಕ್ರಮ ನಡೆಯಿತು.
ಅಂಗರಗುಡ್ಡೆ: ಶಿಮಂತೂರು ಹಿಂದೂ ರುದ್ರ ಭೂಮಿಗೆ ಶಿಲಾನ್ಯಾಸ
ಅಂಗರಗುಡ್ಡೆಯಲ್ಲಿ ಹಿಂದೂ ರುದ್ರಭೂಮಿ ನಿರ್ಮಾಣ ಸಮಿತಿಯ ಆಶ್ರಯದಲ್ಲಿ ನಿರ್ಮಾಣವಾಗಲಿರುವ ಹಿಂದೂ ರುದ್ರ ಭೂಮಿಯ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ವೈವಿಧ್ಯಮಯ ಸಾಹಿತ್ಯದಿಂದ ಭಾಷೆ ಸಮೃದ್ಧ: ಮುದ್ದು ಮೂಡುಬೆಳ್ಳೆ
ತುಲುವೆರೆ ಕಲ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಆಶ್ರಯದಲ್ಲಿ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ‘ಉದಿಪು ನೇಸರೆ’ ತುಳು ಕವಿಗೋಷ್ಠಿ ನಡೆಯಿತು.
ಉಜಿರೆ: ನೀರು ಉಳಿಸಿ ಅಭಿಯಾನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಸೇವಾಸಂಸ್ಥೆಗಳ ಸಹಯೋಗದಲ್ಲಿ ರಾಜ್ಯದಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಹೈದ್ರಾಬಾದ್‌ನ ಯುನಿಸೆಫ್‌ನ ಜಂಟಿ ಆಶ್ರಯದಲ್ಲಿ ನೀರು ಉಳಿಸಿ ಅಭಿಯಾನ ನಡೆಯಿತು.
16ರಿಂದ 22, ಪೆದಮಲೆ ದೈವಸ್ಥಾನ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಉಗ್ರಾಣ ಮುಹೂರ್ತ
ನೀರುಮಾರ್ಗ ಗ್ರಾಮದ ಪೆದಮಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವಾಜಿಲ್ಲಾಯ-ಮಹಿಷಂತಾಯ-ಧೂಮಾವತಿ ಬಂಟ ದೈವಸ್ಥಾನದಲ್ಲಿ ದೈವಗಳ ಪುನರ್‌ ಪ್ರತಿಷ್ಠಾ ಕಲಶಾಭಿಷೇಕ ಉತ್ಸವ ಕುಡುಪು ಕೃಷ್ಣರಾಜ ತಂತ್ರಿ ನೇತೃತ್ವದಲ್ಲಿ ಫೆ.16 ರಿಂದ 22ರ ವರೆಗೆ ನಡೆಯಲಿದೆ. ಇದರ ಅಂಗವಾಗಿ ಉಗ್ರಾಣ ಮುಹೂರ್ತ ಭಾನುವಾರ ನಡೆಯಿತು.
ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಮನೆ ದರೋಡೆ : ಕೇರಳದ ಓರ್ವ ಪೊಲೀಸ್ ಸೇರಿ ನಾಲ್ವರ ಬಂಧನ

ಬೋಳಂತೂರು ನಾರ್ಶದ ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಮನೆಯಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ತಂಡದಿಂದ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರ ತಂಡ ಬಂಧಿಸಿದೆ.  

  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 659
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved