ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಿ.27ರಿಂದ ಬೆಂಗಳೂರಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
ಶ್ರೀ ಅಖಿಲ ಹವ್ಯಕ ಮಹಾಸಭಾ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನೊಳಗೊಂಡ ತೃತೀಯ ವಿಶ್ವ ಹವ್ಯಕ ಸಮ್ಮೇಳನ ಡಿ.27, 28, 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಪಾದಯಾತ್ರೆ ಪರಂಪರೆ ಇಂದು ಸಂಸ್ಕೃತಿ: ಅನಿಲ್ ಕುಮಾರ್
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು.
ಪಕ್ಷಿಕೆರೆ: ಪತ್ನಿ, ಮಗುವನ್ನು ಕೊಂದು ಯುವಕ ಆತ್ಮಹತ್ಯೆ
ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಪತ್ನಿ ಪ್ರಿಯಾಂಕಾ (28) ಹಾಗೂ ಮಗು ಹೃದಯ್ (4)ರನ್ನು ಕೊಂದು ಬಳಿಕ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೆ.ಎಸ್.ಹೆಗ್ಡೆ ವೈದ್ಯಕೀಯ ಅಕಾಡೆಮಿ ಶಿಕ್ಷಣಕಾಶಿಯಾಗಿ ಮಾರ್ಪಾಡಾಗಿದೆ: ಶ್ರೀಪಾದ್ ಯೆಸ್ಸೋನಾಯಕ್
ದೇರಳಕಟ್ಟೆಯ ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವಿದ್ಯಾನಿಲಯದ ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಬೆಳ್ಳಿ ಹಬ್ಬ ಸಮಾರಂಭ ನಡೆಯಿತು.
ಬೆಳ್ತಂಗಡಿ: ಅಭಾಸಾಪ ತಾಲೂಕುಮಟ್ಟದ ಅಧಿವೇಶನ ಆಮಂತ್ರಣ ಪತ್ರಿಕೆ ಬಿಡುಗಡೆ
ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಮನೆಗೆ ತಾಲೂಕು ಸಮಿತಿ ಪದಾಧಿಕಾರಿಗಳು ತೆರಳಿ ‘ತೆಂಕಣದಲ್ಲಿ ನುಡಿದಿಬ್ಬಣ’ ಎನ್ನುವ ಶಿರೋನಾಮೆಯಲ್ಲಿ ಜರುಗುವ ಅಭಾಸಾಪ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಕಂಚಿಕಾಮಕೋಟಿ ಸ್ವಾಮೀಜಿ ಧರ್ಮಸ್ಥಳ ಪುರಪ್ರವೇಶ
ಕಂಚಿಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಧರ್ಮಸ್ಥಳ ಕ್ಷೇತ್ರಕ್ಕೆ ಪುರಪ್ರವೇಶ ಮಾಡಿದಾಗ ಮುಖ್ಯ ಪ್ರವೇಶ ದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.
ಬಪ್ಪನಾಡು ಕ್ಷೇತ್ರದಲ್ಲಿ ನಾಗೇಶ್ ಬಪ್ಪನಾಡುಗೆ ಅಭಿನಂದನೆ
ಕರ್ನಾಟಕ ಕರಾವಳಿ ಜಿಲ್ಲೆಯಲ್ಲಿಯೇ ನಾದಸ್ವರ ವಾದನಕ್ಕೆ ಆಕಾಶವಾಣಿಯಿಂದ ಪ್ರಥಮ ಟಾಪ್ ಶ್ರೇಣಿ ಪಡೆದಿರುವ ವಿದ್ವಾನ್ ನಾಗೇಶ್ ಬಪ್ಪನಾಡು ಅವರ ಸಾಧನೆಯನ್ನು ಪುರಸ್ಕರಿಸಿ ಮೂಲ್ಕಿಯ ಬಪ್ಪನಾಡು ದೇವಸ್ಥಾನ ಮತ್ತು ಅಭಿಮಾನಿಗಳ ವತಿಯಿಂದ ದೇವಳದಲ್ಲಿ ಶ್ರೀ ದೇವಿಯ ಸನ್ನಿಧಿಯಲ್ಲಿ ವರಪ್ರಸಾದ ಅನುಗ್ರಹ ಹಾಗೂ ಗೌರವ ಕಾರ್ಯಕ್ರಮ ನಡೆಯಿತು.
ಚಾರ್ಮಾಡಿ ಘಾಟಿ ಹೆದ್ದಾರಿ ದ್ವಿಪಥಕ್ಕೆ 343.74 ಕೋಟಿ ರು. ಬಿಡುಗಡೆ
ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರವು 343.74 ಕೋಟಿ ರು. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ.
ತೊಕ್ಕೊಟ್ಟು: ಟ್ಯಾಂಕರ್ ಹಾಯ್ದು ಸ್ಕೂಟರ್ ಸಹಸವಾರೆ ಸಾವು
ರಸ್ತೆ ಅವ್ಯವಸ್ಥೆಯಿಂದ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಉದ್ರಿಕ್ತ ಗುಂಪು ರಸ್ತೆಗೆ ಅಡ್ಡವಾಗಿ ಕಲ್ಲುಗಳನ್ನಿಟ್ಟು ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಒಂದು ಗಂಟೆ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕದಲ್ಲಿ ಮರಗಳ ಹನನ
ರಕ್ಷಿತಾರಣ್ಯದೊಳಗೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಕೃತ್ಯಗಳು ನಡೆಯುತ್ತಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕ ವಲಯದಲ್ಲಿ ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
< previous
1
...
194
195
196
197
198
199
200
201
202
...
560
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್