ಅರಿಯಡ್ಕ, ಕೆದಂಬಾಡಿ ಗ್ರಾಪಂ ತೆರವಾದ ಸ್ಥಾನಕ್ಕೆ ಉಪಚುನಾವಣೆಅರಿಯಡ್ಕ ಗ್ರಾ.ಪಂ.ಗೆ ಚುನಾವಣಾಧಿಕಾರಿಯಾಗಿ ಕೆಯ್ಯೂರು ಕೆಪಿಎಸ್‌ನ ಪ್ರಾಂಶುಪಾಲ ಇಸ್ಮಾಯಿಲ್, ಸಹಾಯಕ ಚುನಾವಣಾಧಿಕಾರಿಯಾಗಿ ನೆಟ್ಟಣಿಗೆ ಮುಡ್ನೂರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದೇವಿಪ್ರಕಾಶ್ ಶೆಟ್ಟಿ, ಕೆದಂಬಾಡಿ ಗ್ರಾ.ಪಂ.ಗೆ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪೊಡಿಯಾ, ಕುಂಬ್ರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ರಸಾದ್ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಪ್ರಶಾಂತ್ ನಾಯಕ್ ತಿಳಿಸಿದರು.