ಮಂಗಳೂರು ವಿವಿ ಮಟ್ಟದ ಗುಡ್ಡಗಾಡು ಓಟ: ಆಳ್ವಾಸ್ ಚಾಂಪಿಯನ್ಪುರುಷರ ತಂಡ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಪ್ರಥಮ, ಉಜಿರೆ ಎಸ್.ಡಿ.ಎಂ. ಕಾಲೇಜಿ ತಂಡ ದ್ವಿತೀಯ, ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜು ತಂಡ ತೃತೀಯ ಸ್ಥಾನ ಪಡೆದುಕೊಂಡಿತು. ಮಹಿಳಾ ತಂಡ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಪ್ರಥಮ, ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜು ತಂಡ ದ್ವಿತೀಯ, ಉಜಿರೆ ಎಸ್.ಡಿ.ಎಂ. ಕಾಲೇಜು ತಂಡ ತೃತೀಯ ಸ್ಥಾನ ಪಡೆದುಕೊಂಡಿತು.