ದ.ಕ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: 4 ದಿನ ವಿಶೇಷ ನೋಂದಣಿ ಅಭಿಯಾನಜನವರಿ1, ಏಪ್ರಿಲ್1, ಜುಲೈ1, ಅಕ್ಟೋಬರ್1, ಈ ನಾಲ್ಕು ದಿನಗಳಂದು 18 ವರ್ಷ ತುಂಬಿರುವ ಮತದಾರರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ನ.9, 10, 23, 24ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ವಿಶೇಷ ನೋಂದಣಿ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಅರ್ಹ ಮತದಾರರು ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹುದು.