ಕಿನ್ನಿಗೋಳಿ: ಯುಗಪುರುಷ ಸಂಸ್ಥಾಪಕ ಕೊ. ಅ. ಉಡುಪ ಸಂಸ್ಮರಣೆಕಿನ್ನಿಗೋಳಿಯ ಯುಗಪುರುಷ ಸಭಾ ಭವನದಲ್ಲಿ ಗುರುವಾರ ಜರುಗಿದ ಕಿನ್ನಿಗೋಳಿ ಯುಗಪುರುಷದ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭ, ಕೊ. ಅ. ಉಡುಪ ಪ್ರಶಸ್ತಿ ಪ್ರದಾನ, ವೇದವಿದ್ವಾಂಸರ ಸಂಮಾನ, ಕೃತಿ ಬಿಡುಗಡೆ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಗುರುವಾರ ನೆರವೇರಿತು.