• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂರಜ್ ಶೆಟ್ಟಿ ನಿರ್ದೇಶನದ ‘ಕತೆ ಕೈಲಾಸ’ ಸಿನಿಮಾ ಮುಹೂರ್ತ
‘ಕತೆ ಕೈಲಾಸ’ ಸಿನಿಮಾಕ್ಕೆ ಮಂಗಳೂರು ಸುತ್ತಮುತ್ತ ಒಂದೇ ಹಂತದಲ್ಲಿ 30 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.‌ ಸಿನಿಮಾ ಉತ್ತಮ ಕತೆಯನ್ನು ಒಳಗೊಂಡಿದ್ದು, ಸಂಪೂರ್ಣ ಹಾಸ್ಯಭರಿತವಾಗಿದೆ ಎಂದು ಚಿತ್ರ ತಂಡ ತಿಳಿಸಿದೆ.
ಕನ್ಯಾಡಿ ಸ್ವಾಮೀಜಿಗೆ ಕುಂಭ ಮೇಳದಲ್ಲಿ ‘ಮಹಾಮಂಡಲೇಶ್ವರ’ ಪದವಿ ಪಟ್ಟಾಭಿಷೇಕ
ಶ್ರೀಗಳಿಗೆ ಜ.31ರಂದು ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಉತ್ತರ ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ ಅತ್ಯುನ್ನತ ಹುದ್ದೆಯಾದ ಮಹಾಮಂಡಲೇಶ್ವರ ಪದವಿಯ ಪಟ್ಟಾಭಿಷೇಕವು ಜುನಾ ಅಖಾಡದ ಮೂಲಕ ನೆರವೇರಿದೆ. ಇದು ಕರ್ನಾಟಕಕ್ಕೆ ಸಿಕ್ಕಿರುವ ಮೊದಲ ಮಹಾಮಂಡಲೇಶ್ವರ ಪದವಿಯಾಗಿದೆ.
ಮಡಿವಾಳ ಮಾಚಿದೇವರು ಸಾಮಾಜಿಕ ಕ್ರಾಂತಿಯನ್ನೇ ನಡೆಸಿದವರು: ಕೆ.ಪ್ರತಾಪಸಿಂಹ ನಾಯಕ್
ಪ್ರಧಾನ ಭಾಷಣಕಾರರಾಗಿ ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಹಶಿಕ್ಷಕ ಅರವಿಂದ ಚೊಕ್ಕಾಡಿ ಮಾತನಾಡಿ, ಭಾರತದ ಸಾಮಾಜಿಕ ರಚನಾ ಕ್ರಮದಲ್ಲಿ ವರ್ಣಗಳ ರಚನೆ ಧಾರ್ಮಿಕವಾದುದು. ವರ್ಣ ಒಂದೇ ಇದ್ದರೆ ಜಾತಿ 6 ಸಾವಿರವಿದೆ. ಹಾಗಾಗಿ ಭಕ್ತಿ ಆಚರಣೆಗೆ ಸೀಮಿತವಾಗದೆ ಅನುಸರಿಸುವಂತಾಗಬೇಕು ಎಂದರು.
ಲಿಂಗ ಸಮಾನತೆ ಅರಿವಿನಿಂದ ಪರಿವರ್ತನೆಯ ಕತೆ ಹೇಳಿದ ಮಕ್ಕಳು..
ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ., ಮಹಿಳಾ ಸಬಲೀಕರಣದಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಮಹತ್ವದ್ದು. ಮಹಿಳೆಯೊಬ್ಬರು ಶಿಕ್ಷಣ ಪಡೆದಾಗ ಆಕೆಯ ಕುಟುಂಬ ಮತ್ತು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಶಕ್ತಿ ಬರುತ್ತದೆ. ಇಂತಹ ಜೆಂಡರ್‌ ಚಾಂಪಿಯನ್ಸ್‌ ಕಾರ್ಯಕ್ರಮವು ದೀರ್ಘಾವಧಿಯಲ್ಲಿ ಉತ್ತಮ ಸಮಾಜ ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಕೋಟೆಕಾರು ಬ್ಯಾಂಕ್‌ ದರೋಡೆಯ ಪ್ರಮುಖ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು
ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಮುರುಗಂಡಿ ದೇವರ್‌ ಹಾಗೂ ಯಶೋವಾ ರಾಜೇಂದ್ರನ್‌ ಇವರನ್ನು ಪೊಲೀಸರು ತಮಿಳುನಾಡಿನ ತಿರುನ್ವೇಲಿಯಲ್ಲಿ ಬಂಧಿಸಿ ಕರೆತಂದಿದ್ದರು. ಈ ಆರೋಪಿಗಳನ್ನು ಫೆ.3ರ ವರೆಗೆ ಕಸ್ಟಡಿ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಕಲಚೇತನರು ಅವಕಾಶ, ಸೌಲಭ್ಯ ಸದುಪಯೋಗಪಡಿಸಿ: ಅನಿಲ್‌ ಕುಮಾರ್
ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ನೇತೃತ್ವದಲ್ಲಿ ‘ವಾತ್ಸಲ್ಯ’ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಕಿಟ್‌ಗಳ ಮೂಲಕ ಬಟ್ಟೆ, ಪೌಷ್ಟಿಕ ಆಹಾರ ಮೊದಲಾದ ಮೂಲಭೂತ ಸೌಲಭ್ಯಗನ್ನು ಒದಗಿಸಲಾಗಿದೆ. ಇಪ್ಪತ್ತು ಸಾವಿರ ನಿರ್ಗತಿಕರಿಗೆ ಮಾಸಾಶನ ನೀಡಲಾಗುತ್ತಿದೆ ಎಂದರು.
ಮಂಗಳೂರು : ಕರಾವಳಿಗೆ ಪ್ರತ್ಯೇಕ ಕೊಡುಗೆ ಇಲ್ಲದಿದ್ದರೂ ಮತ್ಸ್ಯೋದ್ಯಮಕ್ಕೆ ಭಾರಿ ಉತ್ತೇಜನ

ಪಿಎಂ ಧನ್‌-ಧಾನ್ಯ ಕೃಷಿ ಯೋಜನೆಯಡಿ ಪ್ರತಿ ಜಿಲ್ಲೆಯಲ್ಲಿ ಕೃಷಿ ಅಭಿವೃದ್ಧಿಗೆ ರೈತರಿಗೆ ಒಟ್ಟು 1.07 ಕೋಟಿ ರು. ಮೀಸಲಿರಿಸಿದ್ದು, ಇದರಿಂದ ದ.ಕ.ಜಿಲ್ಲೆಗೂ ಪ್ರಯೋಜನ ಸಿಗುವ ಬಗ್ಗೆ ಆಶಾವಾದ ಹೊಂದಲಾಗಿದೆ. 

ನಿರ್ಲಕ್ಷ್ಯದ ವಾಹನ ಚಾಲನೆ ಸವಾರರ ಪಾಲಿಗೆ ಕಂಟಕ: ವಿಶ್ವನಾಥ ಅಜಲ
ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆಯ ಮಾಹಿತಿಗಳನ್ನೊಳಗೊಂಡ ಕರಪತ್ರ ಮತ್ತು ಪೋಸ್ಟರ್‌ ಬಿಡುಗಡೆ ಮಾಡಲಾಯಿತು.
3 ದಿನಗಳ ಮಂಗಳೂರು ಬೀಚ್ ಫೆಸ್ಟಿವಲ್- ಟ್ರಯಾಥ್ಲನ್‌ಗೆ ಚಾಲನೆ
ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಹಿಂಗಾರದ ಸಿರಿ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.
‘ಮಿಡಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಉದ್ಯಮಿ ರೋಹನ್ ಮೊಂತೇರೋ ಮಾತಾಡಿ, ತುಳುನಾಡಿನ ಯುವಜನರು ಒಟ್ಟಾಗಿ ಒಳ್ಳೆಯ ಸಿನಿಮಾ ಮಾಡುತ್ತಿದ್ದಾರೆ. ತುಳು ನಮ್ಮ ತಾಯಿ ಭಾಷೆ ಬಹಳ ಚಂದದ ಭಾಷೆ. ಹಾಗೆಯೇ ಎರಡು ವಾರಗಳ ಒಳಗಾಗಿ ಸಿನಿಮಾ ನೋಡಿದ ಟಿಕೆಟ್ ಜೊತೆ ಬಂದರೆ ನಮ್ಮ ರೋಹನ್ ಕಾರ್ಪೋರೇಷನ್‌ನಲ್ಲಿ ಫ್ಲ್ಯಾಟ್ ಶಾಪ್ ಪಡೆಯಲು ಶೇ.೧೦ರ ರಿಯಾಯಿತಿ ನೀಡುತ್ತೇವೆ. ತುಳುವರು ಈ ಆಫರ್‌ನ್ನು ಬಳಸಿಕೊಳ್ಳಿ ಎಂದರು.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved