ಬೆಳಕಿನ ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ: ಗೂಡುದೀಪ, ಹಣತೆಗಳಿಗೆ ಡಿಮ್ಯಾಂಡ್ಹಬ್ಬಕ್ಕಾಗಿ ಹೂವು, ಹಣ್ಣು, ತರಕಾರಿ, ದಿನಸಿ, ಸಿಹಿ ತಿನಿಸುಗಳ ಮಾರಾಟ ಇನ್ನಷ್ಟೇ ಆರಂಭವಾಗಬೇಕಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಟೊಮೆಟೊ ಸದ್ಯಕ್ಕೆ 58 ರು.ಗೆ ಮಾರಾಟವಾಗುತ್ತಿದ್ದರೆ, ಈರುಳ್ಳಿಗೆ 64 ರು. ಇದೆ. ಹಣ್ಣುಗಳ ಬೆಲೆಯೂ ಗಗನಕ್ಕೇರುವ ಎಲ್ಲ ಲಕ್ಷಣ ಕಾಣುತ್ತಿದೆ.