27ರಂದು ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಮಹಿಳಾ ಗೋಷ್ಠಿಜನಪದ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಡಾ.ಮಂಜುಳಾ ಕಲ್ಬುರ್ಗಿ, ವಚನ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಕನ್ನಡ ಪ್ರಾಧ್ಯಾಪಕಿ ಡಾ. ಜಗದೇವಿ ತಿಬಶೆಟ್ಟಿ, ಆಧುನಿಕ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಕವಯಿತ್ರಿ ರತ್ನಾ ಬಡವನಹಳ್ಳಿ ವಿಷಯ ಮಂಡನೆ ಮಾಡಲಿದ್ದಾರೆ.