• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಟೆಕಾರು ಬ್ಯಾಂಕ್ ದರೋಡೆ ಕೇಸ್‌ : ಇಬ್ಬರು ಆರೋಪಿಗಳಿಗೆ 12 ದಿನ ಪೊಲೀಸ್‌ ಕಸ್ಟಡಿ
2021ರಲ್ಲಿ ಮುಂಬೈ ಜೈಲಿನಲ್ಲಿ ಮುರುಗಂಡಿ ದೇವರ್‌ಗೆ ಮಂಗಳೂರು ಕ್ರಿಮಿನಲ್‌ನ ಪರಿಚಯವಾಗಿತ್ತು. ಮಂಗಳೂರಿನ ಕೇರಳ ಗಡಿ ಭಾಗದ ಕ್ರಿಮಿನಲ್ ಈ ಪರಿಚಯದ ಮಾಹಿತಿ ನೀಡಿದ್ದನು. ಆತನೇ ಮುಂಬೈನ ಧಾರಾವಿ ಟೀಂಗೆ ಕೋಟೆಕಾರು ಬ್ಯಾಂಕ್ ದರೋಡೆಯಲ್ಲಿ ಸಾಥ್ ನೀಡಿರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸುತ್ತಾರೆ.
ಇಂದಿನಿಂದ ಕಾಜೂರು ದರ್ಗಾ ಶರೀಫ್‌ನಲ್ಲಿ ಉರೂಸ್‌ ಸಂಭ್ರಮ
ಫೆ.2ರಂದು ಬೆಳಗ್ಗೆ ಉರೂಸ್ ನಡೆಯಲಿದ್ದು, ಸಯ್ಯದ್ ಕುಂಬೋಳ್ ತಂಬಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಯೆನೆಪೋಯ ವಿ.ವಿ. ಕುಲಪತಿ ಅಬ್ದುಲ್ಲ ಕುಂಞ (ವೈಎಂಕೆ) ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗವಹಿಸಲಿದ್ದಾರೆ.
ವಿಟ್ಲ ಇಡಿ ಅಧಿಕಾರಿಗಳ ಸೋಗಿನ ದರೋಡೆ ಕೇಸ್‌: ಓರ್ವನ ಬಂಧನ
ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸಿದೆ.
ಸಂಸದ, ಶಾಸಕರ ಬಣಗಳ ನಡುವೆ ಜಾಲತಾಣಗಳಲ್ಲಿ ಪೋಸ್ಟ್‌ ವಾರ್‌!
ಶಾಸಕ ವೇದವ್ಯಾಸ ಕಾಮತ್‌ ಅವರಿಗೆ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಬೆಂಬಲಿಗ ಅವಾಚ್ಯವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಯಕರು ತೇಪೆ ಹಚ್ಚಿದ್ದಾರೆ.
ಕೊರಗರ ಉನ್ನತಿಗೆ ನಿರ್ದಿಷ್ಟ ಯೋಜನೆ: ಬೃಂದಾ ಕಾರಟ್‌ ಒತ್ತಾಯ
ಸಮಾವೇಶಕ್ಕೂ ಮೊದಲು ನಗರದ ಅಂಬೇಡ್ಕರ್‌ ಸರ್ಕಲ್‌ನಿಂದ ಸಮಾವೇಶ ಸ್ಥಳದವರೆಗೆ ಕೊರಗ ಸಮುದಾಯದ ಚಾರಿತ್ರಿಕ ಅಸ್ಮಿತೆಯನ್ನು ಪ್ರತಿನಿಧಿಸುವ ಪರಿಕರಗಳು, ಚಿತ್ರಗಳೊಂದಿಗೆ ಬೃಹತ್‌ ರ್‍ಯಾಲಿ ನಡೆಯಿತು.
ಅರೆವಾಹಕ ಚಿಪ್ ತಯಾರಿಕೆಯಲ್ಲಿ ಭಾರತ ಮಹತ್ವದ ಹೆಜ್ಜೆ: ಡಾ. ರವಿ ಎಂ. ಆರ್.
ಮುಖ್ಯ ಅತಿಥಿಯಾಗಿದ್ದ ಬೆಂಗಳೂರಿನ ಡಿಆರ್‌ಡಿಒ ವಿಜ್ಞಾನಿ ಡಾ. ಗೋಪಾಲಕೃಷ್ಣ ಮಾತನಾಡಿ ಇಂತಹ ಕಾರ್ಯಾಗಾರಗಳು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿರುವ ಅವಕಾಶಗಳ ಸಾಧ್ಯತೆಗಳನ್ನು ತಿಳಿದುಕೊಳ್ಳಲು ಪೂರಕವಾಗಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಭವಿಷ್ಯದ ನಿರ್ಮಾಣಕ್ಕಾಗಿ ಶ್ರಮಿಸುತ್ತಿದೆ ಎಂದರು.
ನಾಳೆಯಿಂದ ಮೂರು ದಿನ ಬಿಲ್ಲವ, ಈಡಿಗ ಪಂಗಡಗಳ ವಿಶ್ವ ಸಮ್ಮೇಳನ
ನಾರಾಯಣ ಟಿ. ಪೂಜಾರಿ ಅವರಿಗೆ ಬಿಲ್ಲವ ರತ್ನ, ದಯಾನಂದ್‌ ಬೋಂಟ್ರರಿಗೆ ಬಿಲ್ಲವ ಸುವರ್ಣ ರತ್ನ, ಬಿಲ್ಲವ ಫ್ಯಾಮಿಲಿ ದುಬೈನ ಎಸ್‌.ಕೆ. ಪೂಜಾರಿ ಅವರಿಗೆ ಬಿಲ್ಲವ ಸೇವಾ ರತ್ನ, ಮನೋಜ್‌ ಸರಿಪಳ್ಳಗೆ ಬಿಲ್ಲವ ಯುವ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. 25ರಂದು ಸಂಜೆ 4 ರಿಂದ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ ‘ಸುವರ್ಣ ಸಿರಿ-2025’ ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ತೇಜೋಮಯ ಹೇಳಿದರು.
ಮೂಡಿಗೆರೆ ಅರಣ್ಯ ವ್ಯಾಪ್ತಿಯ ಕಾಡ್ಗಿಚ್ಚು ಬಹುತೇಕ ಹತೋಟಿಗೆ
ಸೋಮನಕಾಡು, ಬಿದಿರುತಳ ಮೊದಲಾದ ಕಡೆ ಸೋಮವಾರ ಭಾರಿ ಪ್ರಮಾಣದ ಕಾಡ್ಗಿಚ್ಚು ಕಂಡುಬಂದಿತ್ತು. 2- 3 ಕಿ.ಮೀ. ದೂರ ಪ್ರದೇಶದವರೆಗೂ ಬೆಂಕಿ ಹರಡಿತ್ತು. ಘಾಟಿ ಪ್ರದೇಶದಲ್ಲಿರುವ ಹುಲ್ಲುಗಾವಲು ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಕಾಡ್ಗಿಚ್ಚು ಉಂಟಾಗಿದೆ ಎನ್ನಲಾಗಿದೆ.
ಮಂಗಳೂರಿನ ಕೋಟೆಕಾರು ಬ್ಯಾಂಕ್‌ ದರೋಡೆ ಕೇಸ್‌ : ಬಂಧಿತ ಇಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ
ಮುಂಬೈ ದರೋಡೆ ಪ್ರಕರಣದಲ್ಲಿ 2021ರ ಸೆಪ್ಟಂಬರ್ 2ರಂದು ಮುರುಗಂಡಿ ಜೈಲಿನಿಂದ ಜಾಮೀನು ಮೇಲೆ ಬಿಡುಗಡೆಯಾಗಿದ್ದ. ಇವರು ಜೈಲಿನಲ್ಲಿದ್ದಾಗಲೇ ಮಂಗಳೂರಿನ ವ್ಯಕ್ತಿಯೊಬ್ಬ ಅದೇ ಜೈಲಿನಲ್ಲಿದ್ದು ಸ್ನೇಹಿತರಾಗಿದ್ದರು. ನಂತರ ಧಾರಾವಿ ತಂಡದಲ್ಲಿ ಸಕ್ರಿಯವಾಗಿದ್ದರು ಎಂದು ಹೇಳಲಾಗಿದೆ.
ಸೀಮಾ ರಂಜಿತ್‌ಗೆ ಸಂಸ್ಕೃತ ಎಂ.ಎ. ಪ್ರಥಮ ರ್‍ಯಾಂಕ್‌, 13 ಚಿನ್ನದ ಪದಕ
ಸ್ವರ್ಣವಲ್ಲಿ ಶ್ರೀಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ನಡೆಯುವ ಭಗವದ್ಗೀತಾ ಕಂಠಪಾಠ ಸ್ಪರ್ಧೆಗಳಲ್ಲಿಯೂ ಜಿಲ್ಲಾ ಸ್ತರಕ್ಕೆ ಆಯ್ಕೆಯಾಗಿದ್ದರು. ಕರ್ನಾಟಕದ ಪ್ರತಿಷ್ಠಿತ ರಾಷ್ಟ್ರೋತ್ಥಾನ ಸಂಸ್ಥೆಯ ವಿದ್ಯಾಕೇಂದ್ರಗಳಲ್ಲಿ ಭಾಷಣ ಮಾಡಲು ಅವಕಾಶ ದೊರೆತಿದೆ.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved