ರಕ್ತ ಕೊರತೆ ನೀಗಿಸಲು ವೆನ್ಲಾಕ್ ಆಸ್ಪತ್ರೆ ಜೊತೆ ಕಲ್ಲೂರು ಟ್ರಸ್ಟ್ ಸಹಯೋಗ: ಇಬ್ರಾಹಿಂ ಕಲ್ಲೂರುಕಾಲೇಜು ಶಿಕ್ಷಣ ಇಲಾಖೆ, ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು , ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಕಾರವಾರ ಆಶ್ರಯದಲ್ಲಿ ಯೂತ್ ರೆಡ್ ಕ್ರಾಸ್ , ಎನ್ ಎಸ್ ಎಸ್ ರೇಂಜರ್ಸ್- ರೋರ್ಸ್ ಘಟಕ ಹಿರಿಯ ವಿದ್ಯಾರ್ಥಿ ಸಂಘ ಆಶ್ರಯದಲ್ಲಿ ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಮಾಹಿತಿ ಶಿಬಿರ ಇತ್ತೀಚೆಗೆ ನಡೆಯಿತು.