• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಜಿರೆ ರುಡ್‌ಸೆಟ್‌ನಲ್ಲಿ ಸ್ವಉದ್ಯೋಗಾಂಕ್ಷಿಗಳಿಗೆ ತರಬೇತಿ: ಅರ್ಜಿ ಆಹ್ವಾನ
ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ/ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು.
ಪುತ್ತೂರು ನಮೋ ಅಭಿಮಾನಿ ಬಳಗದಿಂದ ಹುಲಿಕುಣಿತ, ಸಾಮೂಹಿಕ ವಾಹನ ಪೂಜೆ
೨೦೦ ಕ್ಕೂ ಹೆಚ್ಚು ವಾಹನಗಳಿಗೆ ಪೂಜೆ ನೆರವೇರಿಸಲಾಯಿತು. ಪಿಲಿ ರಾಧಣ್ಣ ಮತ್ತು ಬಳಗದ ಶಾರದಾ ಹುಲಿಗಳ ಕುಣಿತ ಮನರಂಜಿಸಿತು. ಆರಂಭದಲ್ಲಿ ಮಕ್ಕಳ ತಂಡದಿಂದ ಕುಣಿತ ಭಜನೆ ನಡೆಯಿತು.
ತಾಸೆಯ ಪೆಟ್ಟಿಗೆ ‘ಪಿಲಿನಲಿಕೆ’ ರೋಚಕ ಪ್ರದರ್ಶನ
ಪಿಲಿನಲಿಕೆಗೆ ಕ್ರಿಕೆಟಿಗ ಶಿವಂ ದುಬೆ, ಸಿನಿ ತಾರೆಯರಾದ ರಿಷಬ್‌ ಶೆಟ್ಟಿ, ಡಾಲಿ ಧನಂಜಯ್‌, ರಾಜ್‌ ಶೆಟ್ಟಿ, ಬಾಲಿವುಡ್‌ ನಟ ಅಹನ್‌ ಶೆಟ್ಟಿ ಮತ್ತಿತರರು ಆಗಮಿಸಿ ಪ್ರೇಕ್ಷಕರ ಮನರಂಜಿಸಿದರು.
ಬೆಳ್ತಂಗಡಿ : ಆಯುಧಪೂಜೆ ವೇಳೆ ಜರ್ಮಿನಿಯ ಸಾಫ್ಟ್‌ವೇರ್‌ ಎಂಜಿನಿಯರ್‌ ಹೃದಯಾಘಾತದಿಂದ ಸಾವು
ಆದಿತ್ಯ ಅವರು ಶುಕ್ರವಾರ ತಮ್ಮ ಮನೆಯಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ಉದ್ಯೋಗದ ಆಸೆಗೆ ಗೆಳತಿಯಿಂದಲೇ ವಂಚನೆಗೊಳಗಾದ ಯುವತಿ
ಸರ್ಕಾರಿ ಇಲಾಖೆಯಲ್ಲಿ ಉದ್ಯೋಗ ಒದಗಿಸುವುದಾಗಿ ನಂಬಿಸಿದ್ದರು. ಅದಕ್ಕೆ ಸ್ವಲ್ಪ ಖರ್ಚಾಗುತ್ತದೆಂದು ನೆಪಗಳನ್ನು ಹೇಳುತ್ತಾ ಒಟ್ಟು ೧೩ ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದು ವಂಚಿಸಿರುವುದಾಗಿ ದೂರಿದ್ದಾರೆ.
ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ
ಬಾಲಕರ ವೈಯಕ್ತಿಕ ಪ್ರಶಸ್ತಿಯನ್ನು ಆಳ್ವಾಸಿನ ದಯಾನಂದ ಮತ್ತು ಶಿವಾನಂದ ಪಡೆದುಕೊಂಡರು. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸಿನ ಚರಿಷ್ಮಾ ಪಡೆದುಕೊಂಡರು.
ಪುತ್ತೂರು: ೯೦ನೇ ವರ್ಷದ ಶ್ರೀ ಶಾರದೋತ್ಸವ ವೈಭವದ ಶೋಭಾಯಾತ್ರೆ
ಶಾರದಾ ಶೋಭಾಯಾತ್ರೆಯಲ್ಲಿ ಪಟಾಕಿ, ಡಿ.ಜೆ. ಮತ್ತು ಟ್ಯಾಬ್ಲೋ ನಿರ್ಬಂಧಿಸಲಾಗಿತ್ತು. ಜಿಲ್ಲೆಯ ೨೦ ಕುಣಿತ ಭಜನಾ ತಂಡಗಳು, ಕರ್ನಾಟಕ ಮತ್ತು ಕೇರಳದ ೨೨ ಜನಪದ ಕಲಾತಂಡಗಳು ಭಾಗವಹಿಸಿದ್ದವು.
ಕುಡ್ಲಕ್ಕೆ ಬಂದ ಬಾಲಿವುಡ್‌ ನಟ ಸಂಜಯ್‌ ದತ್‌
ಹುಲಿವೇಷದ ಊದುಪೂಜೆಯ ಪದ್ಧತಿಯನ್ನು ವೀಕ್ಷಿಸಿದ ಸಂಜಯ್‌ದತ್‌ ಈ ಸಂಪ್ರದಾಯದ ಕುರಿತು ಮಾಹಿತಿ ಪಡೆದರು. ಸಂಜಯ್‌ ದತ್‌ ಅವರಿಗೆ ಹುಲಿ ವೇಷದ ಮುಖವಾಡವನ್ನು ನೀಡಲಾಯಿತು
ಮಾನಸಿಕ ಅಸ್ವಸ್ಥರ ಮೇಲೆ ದಯೆ ಇರಲಿ: ನ್ಯಾಯಾಧೀಶೆ ಶೋಭಾ ಬಿ.ಜಿ.
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರೀಲ್ಸ್ ಮತ್ತು ಪೋಸ್ಟರ್ ಮೇಕಿಂಗ್ ಸ್ವರ್ಧೆಯಲ್ಲಿ ವಿಜೇತರಾದವರಿಗೆ ಈ ವೇಳೆ ಬಹುಮಾನ ವಿತರಿಸಲಾಯಿತು.
ಆಳ್ವಾಸ್ ಮನೋವಿಜ್ಞಾನ ವಿಭಾಗದಲ್ಲಿ ‘ಮೆಟಾನೋಯಾ’ ಮನೋವಿಜ್ಞಾನ ಪ್ರದರ್ಶನ
ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಸಾಮಾಜಿಕ ಕಾರ್ಯ ಹಾಗೂ ಸ್ಪಂದನೆಗಳು ನಮ್ಮ ಮಾನಸಿಕ ಆರೋಗ್ಯ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 561
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved