ವಿಶೇಷ ಜಾತಿ ಗಣತಿಯಲ್ಲಿ ಉಪ ಜಾತಿ ‘ಆದಿ ದ್ರಾವಿಡ’ ಎಂದೇ ನಮೂದಿಸಲು ವಿನಂತಿಮೂರು ಉಪ ಜಾತಿಗಳ ವಿಶೇಷ ಜಾತಿ ಗಣತಿ ನಡೆಯಲಿದೆ. ಈ ವೇಳೆ ಆದಿ ದ್ರಾವಿಡ ಸಮುದಾಯದವರು ಜಾತಿ ಸಮೀಕ್ಷೆ ಕಲಂನಲ್ಲಿ ಜಾತಿ-ಪರಿಶಿಷ್ಟ ಜಾತಿ, ಉಪಜಾತಿ-ಆದಿ ದ್ರಾವಿಡ(ತುಳು ಭಾಷಿಕರು), ಕುಲದೇವರು-ಸತ್ಯಸಾರಮಾನಿ-ಕಾನದ-ಕಟದ ಎಂದು ನಮೂದಿಸಬೇಕು ಎಂದು ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವಕ್ತಾರ ರಾಮ್ಕುಮಾರ್ ಹೇಳಿದ್ದಾರೆ.