• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಕಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ
ಐಕಳದ ಐಕಳಬಾವ ಕಾಂತಾಬಾರೆ ಬೂದಾಬಾರೆ ಕಂಬಳ ಸಮಿತಿ, ಮುಂಬೈ ಸಮಿತಿ ಮತ್ತು ಕಾಂತಾಬಾರೆ ಬೂದಾಬಾರೆ ಪ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಐಕಳದಲ್ಲಿ ಹೊನಲು ಬೆಳಕಿನ ಪುರುಷರ ಮುಕ್ತ 65 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ ನಡೆಯಿತು.
ಚುಟುಕು ಸಾರ್ವಕಾಲಿಕವಾಗಿ ಬಾಳಿಕೆ: ಮುಳಿಯ ಶಂಕರ ಭಟ್
ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಬಂಟ್ವಾಳ ತಾಲೂಕು ‌ಚುಟುಕು ಸಾಹಿತ್ಯ ಪರಿಷತ್, ವಿಠಲ ಎಜುಕೇಶನ್ ಸೊಸೈಟಿ ಆಶ್ರಯದಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ‌ ಪಲಿಮಾರು ಶ್ರೀ ಜನಾರ್ದನ ಪೈ ಸಭಾಂಗಣದ ರವಿವರ್ಮ ಕೃಷ್ಣರಾಜ ಅರಸು ವೇದಿಕೆಯಲ್ಲಿ ಭಾನುವಾರ ಬಂಟ್ವಾಳ ತಾಲೂಕು ಆರನೇ ಚುಟುಕು ಸಾಹಿತ್ಯ ಸಮ್ಮೇಳನ ನಡೆಯಿತು.
ಭಾರತ ಹಾಗೂ ಜಗತ್ತಿನ ದೃಷ್ಟಿಯಿಂದ ಹಿಮಾಲಯ ಮಹತ್ವದ್ದು: ಡಾ.ಕ್ಲಾಡ್‌ ಅರ್ಪಿ
ಮಂಗಳೂರಿನ ಲಿಟ್‌ ಫೆಸ್ಟ್‌ನಲ್ಲಿ ಭಾನುವಾರ ಹಿಮಾಲಯನ್‌ ಜಿಯೋಪಾಲಿಟಿಕ್ಸ್‌ ಬಗ್ಗೆ ಫ್ರೆಂಚ್‌ ಮೂಲದ ಪತ್ರಕರ್ತ ಡಾ.ಕ್ಲಾಡ್‌ ಅರ್ಪಿ ವಿಚಾರ ಮಂಡಿಸಿದರು.
ಸೇವಾ ಚಟುವಟಿಕೆಗಳಿಂದ ಸಾಮಾಜಿಕ ಋಣದಿಂದ ಮುಕ್ತಿ: ಡಿ. ಚಂದಪ್ಪ ಮೂಲ್ಯ
ಉಪ್ಪಿನಂಗಡಿ ಪಂಜಳದ ವಿರಾಮದ ಮನೆಯಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ ಮೆಲ್ಕಾರು ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆ ನಡೆಯಿತು.
ಸಾಹಿತ್ಯದ ಅನನ್ಯತೆ ಉಳಿಸಲು ಪ್ರೀತಿ ಬೇಕು: ಆರ್‌. ಗಣೇಶ್‌
7ನೇ ಲಿಟ್‌ ಫೆಸ್ಟ್‌ನ ಸಮಾರೋಪ ಗೋಷ್ಠಿಯಲ್ಲಿ ಶತಾವಧಾನಿ ಡಾ.ಆರ್‌. ಗಣೇಶ್‌ ಸಮಾರೋಪ ಗೋಷ್ಠಿಯಲ್ಲಿ ಮಾತನಾಡಿದರು.
ಪುತ್ತೂರು: ಮಕ್ಕಳ ಹಕ್ಕುಗಳ ಮಾಸೋತ್ಸವ- ಶಾಸಕರೊಂದಿಗೆ ಮಕ್ಕಳ ಸಂವಾದ
ಮಕ್ಕಳ ಹಕ್ಕುಗಳ ಮಾಸೋತ್ಸವದ ಅಂಗವಾಗಿ ದ.ಕ. ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮತ್ತು ಕೊಂಬೆಟ್ಟು ರಾಮಕೃಷ್ಣ ಪ್ರೌಢಶಾಲೆ ವತಿಯಿಂದ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು, ಪಡಿ ಮಂಗಳೂರು, ಪುತ್ತೂರು ಲಯನ್ಸ್ ಕ್ಲಬ್, ಪುತ್ತೂರ‍್ದ ಮುತ್ತು ಲಯನ್ಸ್ ಕ್ಲಬ್ ಮತ್ತು ಆಲಂಕಾರು ದುರ್ಗಾಂಬಾ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಶಾಸಕರೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮ ನಡೆಯಿತು.
ವಾಲಿಬಾಲ್ ಪಂದ್ಯಾಟ: ಪಂಜ ಫ್ರೆಂಡ್ಸ್‌ ಫ್ರಥಮ, ಸುರತ್ಕಲ್‌ ಸ್ಟೈಕರ್ಸ್‌ ರನ್ನರ್ಸ್‌ ಅಫ್‌
ವೀರಕೇಸರಿ ತಡಂಬೈಲ್ ಸುರತ್ಕಲ್ ನ ಆಶ್ರಯದಲ್ಲಿ ಡಾ|ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಸ್ಮರಣಾರ್ಥ ಸುರತ್ಕಲ್ ಬಂಟರ ಭವನದ ಬಳಿ ನಡೆದ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ-2025 ರಲ್ಲಿ ತಂಡಗಳು ಭಾಗವಹಿಸಿದ್ದು ಪ್ರಥಮ‌ ಬಹುಮಾನವನ್ನು ಪಂಜ ಫ್ರೆಂಡ್ಸ್, ರನ್ನರ್ಸ್ ಅಪ್ ಪ್ರಶಸ್ತಿಯನ್ನು ಸುರತ್ಕಲ್ ಸ್ಟೈಕರ್ಸ್, ತೃತೀಯ ಪ್ರಶಸ್ತಿಯನ್ನು ಐಎಎಮ್ ಟೈಗರ್ ತಂಡ , ಚತುರ್ಥ ಪ್ರಶಸ್ತಿಯನ್ನು ಎಂಎಫ್ ಸಿ ಮುಂಚೂರು ತಂಡ ಪಡೆದುಕೊಂಡಿತು.
ಪಿ.ಯು ಶಿಕ್ಷಣದ ಭವಿಷ್ಯದ ಅವಕಾಶಗಳು ಬಗ್ಗೆ ಮಾರ್ಗದರ್ಶನ ಕಾರ್ಯಕ್ರಮ
ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಮೂಲ್ಕಿಯ ಬಪ್ಪನಾಡು ದೇವಳದ ಜ್ಞಾನ ಮಂದಿರದಲ್ಲಿ ಪಿ.ಯು ಶಿಕ್ಷಣದ ಭವಿಷ್ಯದ ಅವಕಾಶಗಳು ಬಗ್ಗೆ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.
ಕಲಾ ಪರ್ಬದಲ್ಲಿ ಚಿತ್ರ, ಶಿಲ್ಪ, ನೃತ್ಯ ಮೇಳ ಕಲರವ
ಮಂಗಳೂರಿನ ಶರಧಿ ಪ್ರತಿಷ್ಠಾನ, ದ.ಕ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ಕದ್ರಿ ಪಾರ್ಕ್‌ನಲ್ಲಿ ಎರಡು ದಿನಗಳ ಕಲಾ ಪರ್ಬದಲ್ಲಿ ಚಿತ್ರ, ಶಿಲ್ಪ, ನೃತ್ಯ ಮೇಳ ಪ್ರದರ್ಶನಕ್ಕೆ ವೇದಿಕೆಯಾಯಿತು.
ಗದ್ಯಸಾಹಿತ್ಯದ ಹೊಸ ಸ್ವರೂಪವಾಗಿ ಅವತರಿಸಿದ ‘ವಿಶ್ವ ಸಂಸ್ಕೃತಿಯ ಮಹಾಯಾನ’: ಪ್ರೊ. ಸಿ.ನಾಗಣ್ಣ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಸ್ವಪ್ನ ಬುಕ್ ಹೌಸ್ ಬೆಂಗಳೂರು ವತಿಯಿಂದ ಮೂಡುಬಿದಿರೆ ವಿದ್ಯಾಗಿರಿಯ ಡಾ.ವಿ.ಎಸ್. ಆಚಾರ್ಯ ಸಭಾಭವನದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ, ಸಾಹಿತಿ ಡಾ.ಎಂ. ವೀರಪ್ಪ ಮೊಯ್ಲಿ ಅವರ ‘ವಿಶ್ವ ಸಂಸ್ಕೃತಿಯ ಮಹಾಯಾನ- ಸಂಪುಟ 2’ ಗದ್ಯ ಮಹಾಕಾವ್ಯ ಲೋಕಾರ್ಪಣೆಗೊಂಡಿತು.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 660
  • next >
Top Stories
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರೋಷನ್‌ ರಾಮ್‌ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಅನು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved