ಔಷಧೀಯ ಸಸ್ಯಗಳ ಸಂರಕ್ಷಣೆ, ಸಂಶೋಧನೆ ಅಗತ್ಯ: ಹರ್ಷೇಂದ್ರ ಕುಮಾರ್ದ.ಕ. ಜಿಲ್ಲೆಯ ಹಾಗೂ ಕೇರಳ, ಮಹಾರಾಷ್ಟ್ರ, ರಾಜಸ್ಥಾನ ಮತ್ತಿತರ ವಿವಿಧ ರಾಜ್ಯಗಳ ವಿವಿಧ ಕಾಲೇಜುಗಳಿಂದ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಬೆಳ್ತಂಗಡಿ ತಾಲೂಕಿನ ನಾಟಿವೈದ್ಯರಾದ ಸೇಸಮ್ಮ, ಡೀಕಮ್ಮ, ಪದ್ಮಾವತಿ ಹಾಗೂ ಅಪ್ಪಯ್ಯ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು.