• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಣಿ- ಬಿ.ಸಿ. ರೋಡ್ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಡಿಸಿ
ಅಧಿಕಾರಿಗಳು ಹಾಗೂ ಕಾಮಗಾರಿ ನಿರ್ವಹಿಸುತ್ತಿರುವ ಕೆಎನ್‌ಆರ್‌ ಕನ್‌ಸ್ಟ್ರಕ್ಷನ್‌ನ ಎಂಜಿನಿಯರ್‌ಗಳೊಂದಿಗೆ ಕೆಲಸದ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಅವರು, ಕಲ್ಲಡ್ಕದ ಫ್ಲೈಓವರ್ ಕಾಮಗಾರಿ ಸಂದರ್ಭ ಕೈಗೊಳ್ಳಲಾಗುತ್ತಿರುವ ಕ್ರಮಗಳನ್ನು ವೀಕ್ಷಿಸಿ, ಸಲಹೆ ಸೂಚನೆಗಳನ್ನು ನೀಡಿದರು.
ಬ್ಯಾಗ್‌ನಿಂದ ಚಿನ್ನಾಭರಣ ಕದ್ದಿದ್ದ ಆರೋಪಿ ಬಂಧನ
ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು, ಮಹತ್ವದ ಸುಳಿವಿನೊಂದಿಗೆ ಬೆನ್ನಟ್ಟಿದಾಗ ಬ್ಯಾಗ್‌ ಕಳ್ಳತನವನ್ನೇ ಕಸುಬಾಗಿಸಿಕೊಂಡ ನಸೀಮಾಳನ್ನು ವಶಕ್ಕೆ ತೆಗೆದುಕೊಂಡರು. ವಿಚಾರಣೆಗೆ ಒಳಪಡಿಸಿದಾಗ ಕಳ್ಳತನದ ಕೃತ್ಯವನ್ನು ಒಪ್ಪಿಕೊಂಡು ತನ್ನ ಸ್ಕೂಟಿಯಲ್ಲಿ ಅಡಗಿಸಿಟ್ಟಿದ್ದ ಎಲ್ಲ ಚಿನ್ನಾಭರಣವನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾಳೆ.
18, 19ರಂದು ತಣ್ಣೀರುಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
ಸೊವೇನಿಯಾ, ಯುನೈಟೆಡ್ ಕಿಂಗ್‌ಡಮ್, ಜರ್ಮನಿ, ಎಸ್ಟೋನಿಯಾ, ಇಟಲಿ, ಮಲೇಷ್ಯಾ, ಸಿಂಗಾಪುರ, ಸ್ವೀಡನ್, ಇಂಡೋನೇಷ್ಯಾ ಮತ್ತು ಗ್ರೀಸ್‌ ದೇಶಗಳಿಂದ ಮತ್ತು ಮಹಾರಾಷ್ಟ್ರ, ಕೇರಳ, ತೆಲಂಗಾಣ, ಒಡಿಶಾ, ರಾಜ್‌ಕೋಟ್‌ಗಳಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಲಿಟ್‌ ಫೆಸ್ಟ್‌ನಲ್ಲಿ ಗಮನ ಸೆಳೆಯುತ್ತಿದೆ ಚಿಲಿಪಿಲಿ- ಮಕ್ಕಳ ಚಟುವಟಿಕೆಯ ಹರಟೆ ಕಟ್ಟೆ!
ಮಕ್ಕಳಿಗೆ ವಿವಿಧ ಬಗೆಯ ಮನೋಲ್ಲಾಸ ಆಟಗಳನ್ನು ಪರಿಚಯಿಸಿದರು. ಮಕ್ಕಳೊಂದಿಗೆ ಮಕ್ಕಳಾಗಿ ನಲಿದರು, ಕುಣಿದು ಕುಪ್ಪಳಿಸಿದರು. ಲಿಟ್‌ ಫೆಸ್ಟ್‌ನ ಪ್ರಧಾನ ಆಕರ್ಷಣೆಯಲ್ಲಿ ಹರಟೆ ಕಟ್ಟೆಯೂ ಒಂದು.
ಇಂದು ಪುತ್ತೂರು ವಿವೇಕಾನಂದ ಕಾಲೇಜಲ್ಲಿ ವಿವೇಕಾನಂದ ಜಯಂತಿ
ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ವೆಬ್‌ಸೈಟ್‌ನ ಲೋಕಾರ್ಪಣೆ ಮಾಡಲಾಗುವುದು. ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿ, ಸಮಾಜಮುಖಿ ಹಾಗೂ ತಂತ್ರಜ್ಞಾನಗಳಿಗೆ ಸಂಬಂಧಿಸಿದಂತೆ ತಯಾರಿಸಿರುವ ೧೦ ಪ್ರಾಜೆಕ್ಟ್‌ಗಳ ಅನಾವರಣ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದೆ.
ಹೃದಯಾಘಾತದಿಂದ ಸಾವನ್ನು ತಪ್ಪಿಸಲು ಹಬ್ ಆಡ್ ಸ್ಪೋಕ್ ಮಾದರಿ ಉತ್ತಮ: ಸಂಸದ ಡಾ.ಸಿಎ.ನ್‌. ಮಂಜುನಾಥ್‌
ನಮ್ಮಲ್ಲಿ ಶೇ.೬೦ ರಷ್ಟು ಜನರು ತಮ್ಮ ಜೀವನ ಶೈಲಿಯಿಂದಾಗಿ ಮೃತಪಡುತ್ತಿದ್ದು, ಅದರಲ್ಲಿಯೂ ಇತ್ತೀಚಿನ ಜನರು ಸ್ಕ್ರೀನ್ ಎಡಿಕ್ಸನ್ ಮತ್ತು ಒಟ್ಟಿ ತನದಿಂದ ಬಳಲುತ್ತಿದ್ದು, ತಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಬೈಕ್ ಸ್ಕಿಡ್ ಆಗಿ ಗಾಯಗೊಂಡ ಅರ್ಚಕರಿಗೆ ಮಸೀದಿಯಲ್ಲಿ ಉಪಚಾರ : 2 ಗಂಟೆಗಳ ಕಾಲ ಅಲ್ಲೇ ವಿಶ್ರಾಂತಿ

ಚಿಕಿತ್ಸೆ ಪಡೆದ ಬಳಿಕ ಮಸೀದಿಗೆ ಕರೆದುಕೊಂಡು ಬಂದಿದ್ದು, ಸುಮಾರು 2 ಗಂಟೆಗಳ ಕಾಲ ಮಸೀದಿಯಲ್ಲೇ ಮಲಗಿ ವಿಶ್ರಾಂತಿ ಪಡೆದಿದ್ದಾರೆ. ವಿಷಯ ತಿಳಿದ ಈಶ್ವರಮಂಗಲದ ಸಂದೀಪ್ ಕಾರಂತ ಎಂಬವರು ಮಸೀದಿಗೆ ಬಂದು ರಘುರಾಮ ಭಟ್ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.

ಮಾಸ್ಟರ್ಸ್‌ ಅಥ್ಲೇಟ್‌ಗಳು ಆರೋಗ್ಯವಂತ ಸಮಾಜದ ರಾಯಭಾರಿಗಳು: ಸ್ಪೀಕರ್‌ ಯು.ಟಿ.ಖಾದರ್‌
ಶ್ರೀಲಂಕಾದ 130, ನೇಪಾಳದಿಂದ 10, ಬೂತಾನ್‌ನ 44, ಬಾಂಗ್ಲಾದೇಶದಿಂದ ನಾಲ್ವರು ಹಾಗೂ ಭಾರತದ 17 ರಾಜ್ಯಗಳ ಸ್ಪರ್ಧಿಗಳು ಸಹಿತ 2,000 ಕ್ಕೂ ಅಧಿಕ ಕ್ರೀಡಾಪಟುಗಳು ಸೌತ್ ಏಷಿಯಾ ಮಾಸ್ಟರ್ಸ್‌ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ. ವಿವಿಧ ವಯೋಮಾನದ ಒಟ್ಟು 12 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯುತ್ತಿವೆ.
ಬಂಟ್ವಾಳ: ‘ಕರ್ನಾಟಕದ ದರ್ಶನ’ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ
ಬೇಲೂರು, ಹಳೇಬೀಡು, ಹಂಪಿ, ಆಲಮಟ್ಟಿ, ವಿಜಯಪುರ, ಕೂಡಲಸಂಗಮ, ಐಹೊಳೆ, ಪಟ್ಟದಕಲ್ಲು ಬಾದಾಮಿ, ಅಂಜನಾದಿ, ಮೊದಲಾದ ಕ್ಷೇತ್ರಗಳನ್ನು ಪ್ರವಾಸದಲ್ಲಿ ವಿದ್ಯಾರ್ಥಿಗಳು ವೀಕ್ಷಿಸಲಿದ್ದಾರೆ.
ವೈಕುಂಠ ಏಕಾದಶಿ: ದೇವಸ್ಥಾನಗಳಲ್ಲಿ ವಿಶೇಷ ಪೂಜೆ
ದೇವಾಲಯಗಳನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿದ್ದು, ಉಪವಾಸ ವ್ರತ ಕೈಗೊಂಡ ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 660
  • next >
Top Stories
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರೋಷನ್‌ ರಾಮ್‌ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಅನು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved