ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೆದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ಮೈಸೂರಿಗೆ ಗ್ರೀನ್ ಕಾರಿಡಾರ್‌ನಲ್ಲಿ ರವಾನೆ
ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ಮಹಿಳೆಯ ಲಿವರ್‌ನ್ನು ದಾನ ಮಾಡಲಾಗಿದ್ದು, ಮಹಿಳೆಯ ಎರಡು ಕಣ್ಣುಗಳನ್ನು ಮಂಗಳೂರಿನ ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾನ ಮಾಡಲಾಗಿದ್ದು, ಇಬ್ಬರು ವ್ಯಕ್ತಿಗಳ ದೃಷ್ಟಿಗೆ ವರದಾನವಾಗಲಿದೆ.
ಮೂಲ್ಕಿ ನಗರ ಪಂಚಾಯಿತಿ ಬಜೆಟ್ ಮಂಡನೆ
ಈ ಬಾರಿಯ ಮುಂಗಡಪತ್ರದಲ್ಲಿ ಮೂಲಭೂತ ಸೌಕರ್ಯಗಳಾದ ದಾರಿದೀಪ, ರಸ್ತೆ, ಕುಡಿಯುವ ನೀರು ವ್ಯವಸ್ಥೆಗಾಗಿ 14,60,47,174 ರುಪಾಯಿ ಹಂಚಿಕೆ ಮಾಡಲಾಗಿದೆ .
ವ್ಯಸನಮುಕ್ತ ಸಮಾಜ ರೂಪಿಸುವುದು ಶ್ರೇಷ್ಠ ಸೇವಾಕಾರ್ಯ: ಡಾ. ವೀರೇಂದ್ರ ಹೆಗ್ಗಡೆ
ಕೊಪ್ಪಳ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ನಟರಾಜ ಬಾದಾಮಿ ಅವರನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ನೂತನ ರಾಜ್ಯ ಸಂಘಟನೆನಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ರಾಜ್ಯ ಸಂಘಟನಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರಾಜಣ್ಣ ಕೊರವಿ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಇಂದು ನರಿಂಗಾನ ಕಂಬಳಕ್ಕೆ ಸಿಎಂ ಮಂಗಳೂರಿಗೆ
ಉಳ್ಳಾಲ ತಾಲೂಕಿನ ನರಿಂಗಾನ ಕಂಬಳ ಸಮಿತಿ ವತಿಯಿಂದ ಆಯೋಜಿಸಿರುವ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ‘ನರಿಂಗಾನ ಕಂಬಳೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8 ಗಂಟೆಗೆ ಮಂಜನಾಡಿ ಆಗಮನ. 9.40ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು.
70ರ ವಯೋಮಾನದವರಿಗೆ ಆಯುಷ್ಮಾನ್ ಆರೋಗ್ಯ ವಿಮೆ ರಾಜ್ಯ ಜಾರಿಗೊಳಿಸಲಿ: ಬಿಜೆಪಿ ವಕ್ತಾರೆ ಸುರಭಿ
ಪ್ರತಿಯೊಂದು ವಿಚಾರಕ್ಕೂ ಕೇಂದ್ರದತ್ತ ಕೈತೋರಿಸುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರಿಗೆ ಉಳಿದ ಬೆರಳುಗಳು ಕೂಡ ತಮ್ಮತ್ತ ತೋರಿಸುತ್ತವೆ ಎಂಬುದು ಜ್ಞಾಪಕದಲ್ಲಿರಲಿ. ಎಲ್ಲದಕ್ಕೂ ಕೇಂದ್ರದ ಮೇಲೆ ಆರೋಪಿಸಿದರೆ, ನೀವು ಏನು ಮಾಡುತ್ತೀರಿ? ಮೊಂಡು ಬುದ್ಧಿಯ ಕಾಂಗ್ರೆಸ್ ವಿರುದ್ಧ ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದರು.
11, 12ರಂದು ‘ಕಲಾ ಪರ್ಬ’: ಮೇಳೈಸಲಿದೆ ಚಿತ್ರ, ಶಿಲ್ಪ, ನೃತ್ಯ
ಒಳಾಂಗಣ ವೇದಿಕೆಯಲ್ಲಿ ಸಂಜೆ 4ಕ್ಕೆ ಯಲ್ಲಾಪುರದ ಮಂಚಿಕೆರೆ ಬಹುಮುಖಿ ಪ್ರತಿಭೆ ಪನ್ನಿಕಾ ಸಿದ್ದಿ ಮತ್ತು ತಂಡದಿಂದ ‘ಸಿದ್ದಿ ಢಮಾಮಿ’ ನೃತ್ಯ ಪ್ರದರ್ಶನ, ನೃತ್ಯಾಂಗಣ ತಂಡದಿಂದ ನೃತ್ಯ ಪ್ರದರ್ಶನ, ಭರತಾಂಜಲಿ ತಂಡದಿಂದ ನೃತ್ಯ ಪ್ರದರ್ಶನ, ಸನಾತನ ತಂಡದಿಂದ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು.
ಪಿಎಂ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಅಡ್ಡಿಅಡ್ಡಗಾಲು: ಸಂಸದ ಕ್ಯಾ.ಚೌಟ ಆಕ್ರೋಶ
ಹಿರಿಯ ನಾಗರಿಕರಿಗೆ ಚಿಕಿತ್ಸೆ ನಿರಾಕರಿಸುವ ಜತೆಗೆ ಆಸ್ಪತ್ರೆಗೆ ಹೋಗುವ ಬಡವರ್ಗದ ಮೃತ ಬಾಣಂತಿಯರ ಕುಟುಂಬಗಳಲ್ಲಿ ಸೂತಕದ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಖೇದಕರ ಎಂದು ಕ್ಯಾ. ಚೌಟ ಕಳವಳ ವ್ಯಕ್ತಪಡಿಸಿದ್ದಾರೆ.
ಅಶುದ್ಧ ನೀರು ವಿತರಣೆ ಆರೋಪ: ಸತ್ಯಶೋಧನಾ ಸಮಿತಿ ಪರಿಶೀಲನೆ
ಸಾರ್ವಜನಿಕ ಹಿತದೃಷ್ಟಿಯಿಂದ ಇದು ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ತಿಳಿಸಿದ್ದಾರೆ.
ಸ್ವತಃ ಮಣ್ಣು ತಂದು ಹೆದ್ದಾರಿ ಗುಂಡಿ ಮುಚ್ಚಿದ ಹಿರಿಯ ನಾಗರಿಕ!
ಮನೆಯಿಂದ ತನ್ನ ಕಾರಿನಲ್ಲಿ ಮಣ್ಣು ತಂದು ಅದನ್ನು ಗುಂಡಿಗೆ ಸುರಿದು ಗುಂಡಿಯನ್ನು ತಾತ್ಕಾಲಿಕ ಮುಚ್ಚಿದ್ದಾರೆ. ಇವರ ಈ ಕಾರ್ಯವನ್ನು ಯಾರೋ ವಿಡಿಯೋ ಮಾಡಿದ್ದು ಬಳಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹಿರಿಯ ನಾಗರಿಕರ ಗುಂಡಿ ಮುಚ್ಚುವ ಪಾಠ ಈಗ ವೈರಲ್ ಆಗುತ್ತಿದೆ.
ಸನಾತನ ಸಂಸ್ಕೃತಿ ಮುಂದುವರಿಸಬೇಕು: ಸುಬ್ರಹ್ಮಣ್ಯ ಸ್ವಾಮೀಜಿ
ಆನೆಮಹಲಿನಿಂದ ನಡೆದ ಹೊರೆಕಾಣಿಕೆ ಮೆರವಣಿಗೆಗೆ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು. ನೂರಾರು ಸಂಖ್ಯೆಯಲ್ಲಿನ ವಾಹನಗಳಲ್ಲಿ ಹಸಿರುವಾಣಿಯನ್ನು ತರಲಾಯಿತು. ಚೆಂಡೆವಾದನ, ಕೊಂಬು, ಕೀಲು ಕುದುರೆ ಕುಣಿತ, ಕುಣಿತ ಭಜನೆ ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದ್ದವು.
< previous
1
...
231
232
233
234
235
236
237
238
239
...
660
next >
Top Stories
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರೋಷನ್ ರಾಮ್‌ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಅನು