• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಜಲು ತೆರಳಿದ ಮೂವರು ವಿದ್ಯಾರ್ಥಿಗಳು ನೀರು ಪಾಲು
ಘಟನೆಯ ಮಾಹಿತಿ ತಿಳಿದ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮಹಜರು ನಡೆಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
11, 12ರಂದು ನರಿಂಗಾನ ಕಂಬಳೋತ್ಸವಕ್ಕೆ ಮುಖ್ಯಮಂತ್ರಿ ಆಗಮನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.11ರಂದು ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜ.17ರಂದು ಸಿಎಂ ದ.ಕ.ಕ್ಕೆ ಆಗಮಿಸುವ ದಿನ ನಿಗದಿ ಆಗಿದ್ದರೂ, ನರಿಂಗಾನ ಕಂಬಳ ಕುರಿತಾಗಿ ವಿಶೇಷ ಆಸಕ್ತಿಯಿಂದ ಆಗಮಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅನ್ಯರ ಪ್ರಭಾವವಿಲ್ಲದೆ ಮನ್ನಣೆ ಪಡೆದ ಶ್ರೇಷ್ಠ ಸಾಹಿತಿ ನಾ. ಡಿಸೋಜ: ಡಾ. ವಿವೇಕ ರೈ
ಕಲ್ಕೂರ ಪ್ರತಿಷ್ಠಾನ ವತಿಯಿಂದ ನಗರದ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ನಾ.ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿ ಅವರು ಮಾತನಾಡಿದರು.
ಚಿತ್ರಾಪು ಬಳಿ ಕೃಷಿ ಗದ್ದೆಗೆ ನುಗ್ಗಿದ ಉಪ್ಪು ನೀರು; ಬೆಳೆ ನಾಶ
ಪಡುಪಣಂಬೂರು ಗ್ರಾಮ ಪಂಚಾಯಿತಿ ಹಾಗೂ ಮುಲ್ಕಿ ನಗರ ಪಂಚಾಯಿತಿ ಗಡಿಭಾಗದ ಶೇಡಿಕಟ್ಟ ಹಳೆಯ ಅಣೆಕಟ್ಟಿಗೆ ಸರಿಯಾಗಿ ಹಲಗೆ ಹಾಕದೆ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು ಕೃಷಿಕರಿಗೆ ಹೆಚ್ಚಿನ ಸಮಸ್ಯೆಯಾಗಿದೆ.
ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ನಿರ್ಮಾಣಕ್ಕೆ ಸ್ಕೌಟ್ಸ್‌- ಗೈಡ್ಸ್‌ ಸಹಕಾರಿ: ಸುಪ್ರಿಯಾ ಹರ್ಷೇಂದ್ರ ಕುಮಾರ್‌
ಸ್ಕೌಟ್ಸ್ ಗೈಡ್ಸ್ ಶಿಬಿರಗಳಲ್ಲಿರುವ ಸಾಹಸಮಯ ಆಟಗಳ ಮಾದರಿಗಳು, ಟೆಂಟ್, ಮರದ ಮೇಲಿನ ಅಟ್ಟಳಿಗೆ, ಬಿದಿರು ಮತ್ತು ಹಗ್ಗಗಳನ್ನು ಬಳಸಿ ತಯಾರಿಸಿದ ಏಣಿ ಸೇರಿದಂತೆ ಸ್ಕೌಟಿಂಗ್ ಸಂಬಂಧಿತ ವಿವಿಧ ವಸ್ತು, ಮಾದರಿಗಳನ್ನು ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಲಾಗಿತ್ತು.
ಕಡಬ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್‌ ಸೇವೆ ಸ್ಥಗಿತ
ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಸುಸಜ್ಜಿತ ಸಮುದಾಯ ಭವನ ಆಸ್ಪತ್ರೆ ನಿರ್ಮಿಸಲಾಗಿದ್ದರೂ, ಕಾಯಂ ವೈದ್ಯರ ಕೊರತೆಯಿಂದ ತುರ್ತು ಸಂದರ್ಭದಲ್ಲಿ ಪುತ್ತೂರು ಅಥವಾ ಮಂಗಳೂರಿನ ಆಸ್ಪತ್ರೆಯನ್ನು ಅವಲಂಬಿಸಬೇಕಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಆಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ವೈಕುಂಠ ಏಕಾದಶಿಯಂದು 10 ಸಾವಿರ ಮನೆಗಳಿಗೆ ಸಾವಯವ ಸೊಪ್ಪು!
ಕಾರ್ಯಕ್ರಮದ ವಿವರ ನೀಡಿದ ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಬಿ. ಪ್ರವೀಣ್ ಶೇಟ್ ನಾಗ್ವೇಕರ್, ಜ.10ರಂದು ಶ್ರೀ ದೇವರ ಸಾನಿಧ್ಯದಲ್ಲಿ ಚೈತನ್ಯಾಭಿವೃದ್ಧಿ ಹಾಗೂ ಲೋಕ ಕಲ್ಯಾಣ ಪ್ರಾಪ್ತಿಯ ಸಂಕಲ್ಪದೊಂದಿಗೆ ನಾಮತ್ರಯ ಮಹಾಮಂತ್ರ ಜಪಯಜ್ಞ, ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆ ನೆರವೇರಲಿದೆ ಎಂದರು.
ಮೂಲ್ಕಿ: ಸಾರ್ವಜನಿಕರ ಕುಂದುಕೊರತೆ ಆಲಿಸಿದ ಸಂಸದ ಚೌಟ
ಮೂಲ್ಕಿ ತಾಲೂಕಿನ ರಸ್ತೆ ಅಭಿವೃದ್ದಿ, ನೀರಿನ ಸಮಸ್ಯೆ, ಇತರ ಮೂಲಸೌಕರ್ಯ ಅಭಿವೃದ್ದಿ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸ್ಪಂದಿಸುವಂತೆ ಸ್ಥಳೀಯರು ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿದ ಸಂಸದರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಭಕ್ತರ ಅನುಕೂಲಕ್ಕೆ ಕ್ಯೂ ಕಾಂಪ್ಲೆಕ್ಸ್‌, ಗ್ರಾಮೀಣ ಶಿಕ್ಷಣಕ್ಕೆ ಜ್ಞಾನದೀಪ: ಡಾ.ಹೆಗ್ಗಡೆ

ಉಪರಾಷ್ಟ್ರಪತಿಗಳು  2 ಗಂಟೆಗೆ ನೇರ ದೇವಸ್ಥಾನಕ್ಕೆ ತೆರಳಿ   ಡಾ. ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ 2.15ಕ್ಕೆ ನೂತನವಾಗಿ ನಿರ್ಮಿಸಲಾಗಿರುವ ಆಕರ್ಷಕ ಕ್ಯೂ ಕಾಂಪ್ಲೆಕ್ಸ್‌ನ್ನು ದೀಪಬೆಳಗಿಸಿ ಉದ್ಘಾಟಿಸಿದರಲ್ಲದೆ ಎರಡು ಸಸಿಗಳನ್ನು ನೆಟ್ಟು ನೀರೆರೆದರು.

ಪಾಲಿಟೆಕ್ನಿಕ್‌ಗಳ ಮೂಲಸೌಕರ್ಯಕ್ಕೆ ಆದ್ಯತೆ: ಸಚಿವ ಸುಧಾಕರ್‌
ರಾಜ್ಯದಲ್ಲಿ 106 ಸರ್ಕಾರಿ, 44 ಅನುದಾನಿತ ಹಾಗೂ 141ಕ್ಕೂ ಅಧಿಕ ಖಾಸಗಿ ಪಾಲಿಟೆಕ್ನಿಕ್‌ ಕಾಲೇಜುಗಳಿದ್ದು, ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆ ಹೊರತರಲು ಸರ್ಕಾರ ಇದೀಗ ಅವಕಾಶ ಕಲ್ಪಿಸಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 660
  • next >
Top Stories
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರೋಷನ್‌ ರಾಮ್‌ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಅನು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved