ಮೂಡುಬಿದಿರೆ: ಹಣ್ಣು ಉಪ ಉತ್ಪನ್ನ ಘಟಕ ಸ್ಥಾಪನೆ ವಿಚಾರ ವಿನಿಮಯತೋಟಗಾರಿಕಾ ಇಲಾಖೆ, ಮೂಡುಬಿದರೆ ಕೃಷಿ ವಿಚಾರ ವಿನಿಮಯ ಕೇಂದ್ರ ಮತ್ತು ರೈತ ಜನ್ಯ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಆಶ್ರಯದಲ್ಲಿ ಸಮಾಜ ಮಂದಿರದಲ್ಲಿ ಅನಾನಸು ಮತ್ತು ಟ್ರ್ಯಾಗನ್, ಹಣ್ಣುಗಳ ಉಪ ಉತ್ಪನ್ನ ಘಟಕ ಸ್ಥಾಪಿಸುವ ಕುರಿತು ವಿಚಾರ ವಿನಿಮಯ ಕಾರ್ಯಕ್ರಮ ನಡೆಯಿತು.