ರಾಷ್ಟ್ರೀಯ ಪೋಷಣ್ ಅಭಿಯಾನ ‘ಪೋಷಣ್ ಮಾಸಾಚರಣೆ 2024’ ಸಮಾರೋಪಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ರೋಟರಿ ಕ್ಲಬ್ ಬಿ.ಸಿ.ರೋಡು ಸಿಟಿ, ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ, ಬಂಟ್ವಾಳ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಸಜಿಪಮೂಡ ಸಹಭಾಗಿತ್ವದಲ್ಲಿ ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಪೋಷಣ್ ಅಭಿಯಾನ ‘ಪೋಷಣ್ ಮಾಸಾಚರಣೆ-2024’ರ ಸಮಾರೋಪ ಸಮಾರಂಭ ನಡೆಯಿತು.