ಮೂಲ್ಕಿ: ಅರಸು ಪ್ರಶಸ್ತಿಗೆ ಅರ್ಜಿ ಆಹ್ವಾನಪ್ರಶಸ್ತಿ ಆಯ್ಕೆಗಾಗಿ ಎಂ. ದುಗ್ಗಣ್ಣ ಸಾವಂತರವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿದೆ. ಸಾಧಕರನ್ನು ಸಮಿತಿಯು ಆಯ್ಕೆ ಮಾಡಲಿದೆ. ಸಾಧನ ಪ್ರಶಸ್ತಿ (ಮರಣೋತ್ತರ), ಸಾಮಾಜಿಕ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ಕಂಬಳ ಕ್ಷೇತ್ರ, ಶೈಕ್ಷಣಿಕ ಕ್ಷೇತ್ರ, ಜನಪದ ಕ್ಷೇತ್ರ, ಮತ್ತು ಸಂಘ ಸಂಸ್ಥೆಗಳು, ಕೃಷಿ ಕ್ಷೇತ್ರ ಗುರುತಿಸಿ ಪ್ರಶಸ್ತಿ ನೀಡಲಾಗುವುದು.